ಯುವಕರು

CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ; ಇಬ್ಬರು ಯುವಕರು ಆಸ್ಪತ್ರೆಗೆ ಶಿಫ್ಟ್!
ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಹ್ಮಭಟ್, ಪೊಲೀಸರು ತಮ್ಮನ್ನು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆಸ್ಪತ್ರೆಗೆ ದಾಖಲಾದರೂ ತಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಿದರು.

ಭಾರತದ ಯುವಜನತೆ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ: ಭಾವನಾತ್ಮಕ Video ಮೂಲಕ ಮನದಾಳದ ಮಾತು ಹಂಚಿಕೊಂಡ ಸೋನಂ ವಾಂಗ್‌ಚುಕ್
ವಿಶ್ವದ ಹಲವು ದೇಶಗಳಿಗೆ ಭೇಟಿ ನೀಡಿರುವ ಅನುಭವವನ್ನು ಹಂಚಿಕೊಂಡ ವಾಂಗ್‌ಚುಕ್, "ನಾನು ಅನೇಕ ದೇಶಗಳ ಜನರನ್ನು ಭೇಟಿ ಮಾಡಿದ್ದೇನೆ. ಆದರೆ ಆತ್ಮವಿಶ್ವಾಸದಿಂದ ಹೇಳಬಲ್ಲೆ, ಭಾರತದ ಯುವಜನತೆ ವಿಶ್ವದಲ್ಲೇ ಅತ್ಯುತ್ತಮವಾಗಿದೆ.

ಯುವಕರು ಸ್ವಾತಂತ್ರ್ಯವನ್ನು ತಪ್ಪಾಗಿ ಅರ್ಥೈಸಿಕೊಂಡು ಬಯಸಿದ್ದನ್ನು ಮಾಡುವ ಸಾಧ್ಯತೆ ಇದೆ: ಅಜಿತ್ ದೋವಲ್
ಯುವ ಪೀಳಿಗೆಯು ಇಂದು ಅವರು ಅನುಭವಿಸುತ್ತಿರುವ ಸ್ವಾತಂತ್ರ್ಯದ ನಿಜವಾದ ಅರ್ಥವನ್ನು ಕೆಲವೊಮ್ಮೆ ತಪ್ಪಾಗಿ ಅರ್ಥೈಸಿಕೊಳ್ಳಬಹುದು ಎಂದು ದೋವಲ್ ಹೇಳಿದರು.

ರಾಯಚೂರಿನ ಬಸವೇಶ್ವರ ವೃತ್ತದಲ್ಲಿ ಭೀಕರ ಅಪಘಾತ: ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು
ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಮೃತಪಟ್ಟಿದ್ದಾರೆ.

ಯುವಕರನ್ನು ರಾಜಕೀಯಕ್ಕೆ ತರುವ ಪ್ರಧಾನಿ ಮೋದಿ ಆಶಯಕ್ಕೆ ನಿತಿನ್ ನಬಿನ್ ಸಾಥ್: ಪಕ್ಷ ಸಂಘಟನೆಗೆ ಹೊಸ ಮುಖಗಳಿಗೆ ಆದ್ಯತೆ
ಪ್ರಧಾನಿ ನರೇಂದ್ರ ಮೋದಿಯವರ ಯುವ ಶಕ್ತಿಯ ಸಾಮರ್ಥ್ಯವನ್ನು ಬಳಸಿಕೊಳ್ಳುವ ದೃಷ್ಟಿಕೋನಕ್ಕೆ ಅನುಗುಣವಾಗಿ, ಮತ್ತೊಮ್ಮೆ ಯುವ ಮುಖಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರ ಮೋರ್ಚಾಗಳಲ್ಲಿ (ರಂಗಗಳಲ್ಲಿ) ಪ್ರಮುಖ ಸಾಂಸ್ಥಿಕ ಹುದ್ದೆಗಳಿಗೆ ಪರಿಗಣಿಸಬಹುದು.

ರಾಜ್ಯದ ಯುವ ಉದ್ಯೋಗಾಕಾಂಕ್ಷಿಗಳ ತಾಳ್ಮೆ ಪರೀಕ್ಷಿಸಬೇಡಿ: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ
2023 ರಲ್ಲಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಸರ್ಕಾರದಲ್ಲಿ 2,500 ಹುದ್ದೆಗಳಿದ್ದು ಅವುಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಘೋಷಿಸಿದರು.

ವಿಧಾನಸೌಧದ ಮುಂದೆಯೇ ಮಾರಾಮಾರಿ: ಕಾಂಗ್ರೆಸ್ ಅಧಿಕಾರದಲ್ಲಿ ಕರ್ನಾಟಕ ಗೂಂಡಾರಾಜ್ಯವಾಗುತ್ತಿದೆ; BJP ವಾಗ್ದಾಳಿ
ಈ ಹಿಂದೆ ವಿಧಾನಸೌಧದ ಒಳಗೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈಗ, ವಲಸಿಗರ ಗುಂಪು ಯಾರ ಭಯವಿಲ್ಲದೆ ವಿಧಾನಸೌಧದ ಮುಂದೆಯೇ ಹೊಡೆದಾಡುತ್ತಿದೆ.

ವಿಧಾನಸೌಧ ಮುಂದೆ ಯುವಕರ ಪುಂಡಾಟ: ಗಲಾಟೆ ನೋಡಿ ಬೆಚ್ಚಿಬಿದ್ದ ಜನತೆ, ವಿಡಿಯೋ ವೈರಲ್
ವಿಧಾನಸೌಧ ಮುಂದೆ ಯುವಕರ ಗುಂಪೊಂದು ಹೊಡೆದಾಟ ನಡೆಸಿದ್ದು, ಗಲಾಟೆ, ಹಲ್ಲೆ ನೋಡಿ ಸ್ಥಳದಲ್ಲಿದ್ದ ಜನರು ಆತಂಕಗೊಂಡಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ
ಈ ಯುವಪೀಳಿಗೆಯನ್ನು ಸರಿಯಾದ ಕೌಶಲ್ಯ, ಮನಸ್ಥಿತಿ ಮತ್ತು ಆತ್ಮವಿಶ್ವಾಸದಿಂದ ಸಜ್ಜುಗೊಳಿಸಿದರೆ ಇದು ಅಸಾಧಾರಣ ಅವಕಾಶವಾಗಲಿದೆ.

