ಯುವಕರು ಸಾವು

ಕೊಪ್ಪಳ: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ
ರಾಜ್ಯ

ಕೊಪ್ಪಳ: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ

ಬೊಲೆರೊ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ.

ಬೆಳಗಾವಿ: ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!
ರಾಜ್ಯ

ಬೆಳಗಾವಿ: ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!

ಬೆಳಗಾವಿಯ ಆಜಾದ್ ನಗರದಲ್ಲಿ ಮೂವರು ಯುವಕರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 22 ವರ್ಷದ ಸರ್ಫರಾಜ್ ಹರಪ್ಪನಹಳ್ಳಿ, ರಿಹಾನ್ ಮತ್ತು ಮೋಹಿನ್ ನಲಬಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಮಿನಿ ಸಾರಿಗೆ ವಾಹನಕ್ಕೆ ಬೈಕ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು
ರಾಜ್ಯ

ಬೆಂಗಳೂರು: ಮಿನಿ ಸಾರಿಗೆ ವಾಹನಕ್ಕೆ ಬೈಕ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು ನಗರದ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ. ಅಪಘಾತದ ಬಳಿಕ ಟ್ರಾನ್ಸ್‌ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ.

ರೀಲ್ಸ್ ಮಾಡೋ ಗೀಳು: ರೀಲ್ಸ್ ಮಾಡುವಾಗ ರೈಲಿಗೆ ಸಿಲುಕಿ ಮೂವರು ಯುವಕರು ಸಾವು, ನದಿಗೆ ಹಾರಿ ಇಬ್ಬರು ಬಚಾವ್!
ದೇಶ

ರೀಲ್ಸ್ ಮಾಡೋ ಗೀಳು: ರೀಲ್ಸ್ ಮಾಡುವಾಗ ರೈಲಿಗೆ ಸಿಲುಕಿ ಮೂವರು ಯುವಕರು ಸಾವು, ನದಿಗೆ ಹಾರಿ ಇಬ್ಬರು ಬಚಾವ್!

ಸೋಷಿಯಲ್ ಮೀಡಿಯಾಕ್ಕಾಗಿ ರೀಲ್ಸ್ ಮಾಡುವಾಗ ಯುವಕರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು ಮತ್ತಿಬ್ಬರು ನದಿಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಬೈಕ್‌ಗಳು ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರು, ಲಾರಿ ಹರಿದು ಸಾವು!
ರಾಜ್ಯ

ಬೈಕ್‌ಗಳು ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರು, ಲಾರಿ ಹರಿದು ಸಾವು!

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿ ಶನಿವಾರ ತಡರಾತ್ರಿ ಅರಹತೋಳಲು-ಮಾರಶೆಟ್ಟಿಹಳ್ಳಿ ರಸ್ತೆಯಲ್ಲಿ ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರ ಮೇಲೆ ಲಾರಿ ಹರಿದಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ: ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲು
ರಾಜ್ಯ

ಶಿವಮೊಗ್ಗ: ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲು

ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಜಲಪಾತದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಬೆಂಗಳೂರು ಹಾಗೂ ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ
ರಾಜ್ಯ

ಬೆಂಗಳೂರು ಹಾಗೂ ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ

ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಯುವಕರು ದುರ್ಮರಣ ಹೊಂದಿದ್ದಾರೆ.

ರಾಮನಗರ: ಭೀಕರ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ
ರಾಜ್ಯ

ರಾಮನಗರ: ಭೀಕರ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ

ಚನ್ನಪಟ್ಟಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. 

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ, ಮೂವರಿಗೆ ಗಂಭೀರ ಗಾಯ!
ರಾಜ್ಯ

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ, ಮೂವರಿಗೆ ಗಂಭೀರ ಗಾಯ!

ಬೀಗರ ಔತಣಕೂಟ ಮುಗಿಸಿ ಬೆಂಗಳೂರಿನಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.