ಯುವಜನೋತ್ಸವ

ಇದೇ ಮೊದಲ ಬಾರಿಗೆ 75 ಕ್ರೀಡಾಪಟುಗಳು ರಾಜ್ಯದಲ್ಲಿ ಅಂತಾರಾಷ್ಟ್ರೀಯ ಸ್ಪರ್ಧೆಗಳಿಗೆ ತರಬೇತಿ ಪಡೆದಿದ್ದಾರೆ: ಸಿಎಂ ಬೊಮ್ಮಾಯಿ
ರಾಜ್ಯ

ಇದೇ ಮೊದಲ ಬಾರಿಗೆ 75 ಕ್ರೀಡಾಪಟುಗಳು ರಾಜ್ಯದಲ್ಲಿ ಅಂತಾರಾಷ್ಟ್ರೀಯ ಸ್ಪರ್ಧೆಗಳಿಗೆ ತರಬೇತಿ ಪಡೆದಿದ್ದಾರೆ: ಸಿಎಂ ಬೊಮ್ಮಾಯಿ

ಅಮೃತ್ ಕ್ರೀಡಾ ಯೋಜನೆಯಡಿ ಸುಮಾರು 75 ಕ್ರೀಡಾಪಟುಗಳಿಗೆ ಒಲಿಂಪಿಕ್ಸ್‌ನಂತಹ ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ತರಬೇತಿ ನೀಡಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದರು.

ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿಲ್ಲ: ಪ್ರಹ್ಲಾದ್ ಜೋಶಿ
ರಾಜ್ಯ

ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನನಮತಿರು ನರೇಂದ್ರ ಮೋದಿ ಅವರು ರೋಡ್ ಶೋ ನಡೆಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ.

ದೊಡ್ಡ ದೊಡ್ಡ ಕನಸು ಕಟ್ಟಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಯಶ್ ಸಲಹೆ
ಸಿನಿಮಾ ಸುದ್ದಿ

ದೊಡ್ಡ ದೊಡ್ಡ ಕನಸು ಕಟ್ಟಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಯಶ್ ಸಲಹೆ

ಜೀವನದಲ್ಲಿ ಕಟ್ಟಿಕೊಳ್ಳುವ ಕನಸು ಒಬ್ಬರ ಜೀವನದಲ್ಲಿ ಏನನ್ನು ಬೇಕಾದರೂ ಬದಲಾವಣೆ ಮಾಡಬಹುದು ಎಂದು ಚಿತ್ರ ನಟ ಯಶ್ ಹೇಳಿದ್ದಾರೆ.