ರಾಜ್ಯಬೆಂಗಳೂರು: ಮಾಜಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!
ಮತ್ತೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ 23 ವರ್ಷದ ತನ್ನ ಮಾಜಿ ಪ್ರೇಮಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.