ಯುವತಿ ಕೊಲೆ

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ; ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ! Video
ರಾಜ್ಯ

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ; ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ! Video

ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿಯಾಗಿದ್ದ ಹಾಗೂ ಕಲ್ಲಡ್ಕದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ಅವರನ್ನು ಚೇತನ್ ಗುರುವಾರ ಸಂಜೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದನು.

ಒಂಟಿಯಾಗಿದ್ದ ಯುವತಿಗೆ 18 ಬಾರಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಂದ; ಆರೋಪಿ ರಫಿ ಬಂಧನಕ್ಕೆ ಕಾರಣವಾಯ್ತು ಒಂದು Missed Call!
ದೇಶ

ಒಂಟಿಯಾಗಿದ್ದ ಯುವತಿಗೆ 18 ಬಾರಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಂದ; ಆರೋಪಿ ರಫಿ ಬಂಧನಕ್ಕೆ ಕಾರಣವಾಯ್ತು ಒಂದು Missed Call!

ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕ್ರೂಡ್ರೈವರ್​ನಿಂದ 18 ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಪಿಜಿಯಲ್ಲಿ ಯುವತಿ ಹತ್ಯೆ: ಪರಾರಿಯಾಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಬಂಧನ
ರಾಜ್ಯ

ಬೆಂಗಳೂರಿನ ಪಿಜಿಯಲ್ಲಿ ಯುವತಿ ಹತ್ಯೆ: ಪರಾರಿಯಾಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಬಂಧನ

ಹತ್ಯೆಗೀಡಾದ ಯುವತಿ ಕೃತಿ ಕುಮಾರಿ, ಮೂಲತಃ ಬಿಹಾರ ಮೂಲದವರಾಗಿದ್ದು, ಬೆಂಗಳೂರಿನ ಕೋರಮಂಗಲದ ಪೇಯಿಂಗ್ ಗೆಸ್ಟ್ (ಪಿಜಿ)ನಲ್ಲಿ ವಾಸಿಸುತ್ತಿದ್ದರು. ಮೊನ್ನೆ ಮಂಗಳವಾರ ರಾತ್ರಿ, ವ್ಯಕ್ತಿಯೊಬ್ಬ, ಚಾಕು ಹಿಡಿದುಕೊಂಡು ಬಂದು ರಾತ್ರಿ 11 ಗಂಟೆಯ ಸುಮಾರಿಗೆ ಹಾಸ್ಟೆಲ್ ಗೆ ನುಗ್ಗಿ ಯುವತಿಯ ಕತ್ತು ಸೀಳಿ ಪರಾರಿಯಾಗಿದ್ದಾನೆ.

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ
ರಾಜ್ಯ

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ

ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ.

ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ
ರಾಜ್ಯ

ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ

ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ
ರಾಜಕೀಯ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.