ದೇಶಪ್ರೀತಿಗೆ ವಿರೋಧ, ಬಾಯ್ ಫ್ರೆಂಡ್ ಜೊತೆ ಸೇರಿ ಹೆತ್ತ ತಾಯಿಗೆ ಚಾಕು ಇರಿದು ಕೊಂದ ಮಗಳು!
ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನು 17 ವರ್ಷದ ಹದಿಹರೆಯದ ಯುವತಿ ಹಾಗೂ ಆಕೆಯ ಪ್ರಿಯಕರ ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.