ರಾಜ್ಯದಕ್ಷಿಣ ಕನ್ನಡ: ನಾಪತ್ತೆಯಾಗಿದ್ದ ಯುವತಿ ಪೊಲೀಸರಿಂದ ಪತ್ತೆ; ಲವ್ ಜಿಹಾದ್ ಎಂದು ಫೋಷಕರು, ವಿಹೆಚ್ ಪಿ ಆರೋಪ!
ಮಂಗಳೂರು ಪೊಲೀಸರಿಗೆ ಹೊಸದಾಗಿ ದೂರು ಯುವತಿ ತಂದೆ, ಕಾಲೇಜಿಗೆ ಹೋಗುತ್ತಿದ್ದ ತನ್ನ ಮಗಳನ್ನು ಯುವಕ ಅಪಹರಿಸಿ ಮತಾಂತರ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದು ಲವ್ ಜಿಹಾದ್ ಪ್ರಕರಣ ಎಂದು ವಿಎಚ್ಪಿ ಆರೋಪಿಸಿದೆ.