ರಾಜ್ಯಬೆಂಗಳೂರು: ಪ್ರಿಯಕರನ ಜೊತೆ ಓಡಿ ಹೋದ ಮಗಳು; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ
ಎರಡನೇ ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರವಾಗಿ ದಿನೇ ದಿನೇ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆಕ್ರೋಶಕೊಂಡ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.