ಯುವತಿ ಮೇಲೆ ಅತ್ಯಾಚಾರ

IRS ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡುವ ಮುನ್ನ ಮತ್ತೊಬ್ಬ ಮಹಿಳೆ ಮೇಲೆ ರೇಪ್; ಭಯಾನಕ ಸಂಗತಿ ಬಹಿರಂಗ!
ಭಾರತೀಯ ಕಂದಾಯ ಸೇವೆ(ಐಆರ್ ಎಸ್)ಯ ಹಿರಿಯ ಅಧಿಕಾರಿಯ 22 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದ ತನಿಖೆ ವೇಳೆ ಕೆಲವು ಭಯಾನಕ ಸಂಗತಿಗಳು ಬಹಿರಂಗವಾಗಿವೆ.

Pune: ಕೊರಿಯರ್ ಡೆಲಿವರಿ ಏಜೆಂಟ್ ನೆಪದಲ್ಲಿ ಅಪಾರ್ಟ್ ಮೆಂಟ್ ಗೆ ನುಗ್ಗಿ, ಯುವತಿ ಮೇಲೆ ಅತ್ಯಾಚಾರ!
ಮಹಾರಾಷ್ಟ್ರದ ಪುಣೆ ನಗರದ ಕೊಂಧ್ವಾ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ಬುಧವಾರ ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಮನಗರ: ಬಿಡದಿಯಲ್ಲಿ ಯುವತಿ ಮೇಲೆ ಅಸ್ಸಾಂ ಮೂಲದ ಯುವಕನಿಂದ ಅತ್ಯಾಚಾರ
ಬಿಡದಿ ಬಡಾವಣೆಯಲ್ಲಿ ಯುವತಿಯ ಪಕ್ಕದ ಮನೆಯಲ್ಲಿ ವಾಸವಿದ್ದ ಆರೋಪಿ ಮಂಜೂರ್ ಆಲಂ ಈ ಪೈಶಾಚಿಕ ಕೃತ್ಯ ಎಸಗಿದ್ದಾನೆ.

ಉತ್ತರ ಪ್ರದೇಶ: 18 ವರ್ಷದ ಯುವತಿ ಅಪಹರಿಸಿ, ನಿರಂತರ ಅತ್ಯಾಚಾರ; ಇಬ್ಬರ ಬಂಧನ
ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 18 ವರ್ಷದ ಯುವತಿಯನ್ನು ಅಪಹರಿಸಿ, ಬಿಹಾರಕ್ಕೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಚಲಿಸುತ್ತಿದ್ದ ಕಾರಿನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಬಳಿಕ ಇಲ್ಲಿನ ಜೈಸಿಂಗ್‌ಪುರ ಪ್ರದೇಶದಲ್ಲಿ ಕಾಲುವೆಯೊಂದರ ಬಳಿ ಎಸೆದಿರುವ ಘಟನೆ ಭಾನುವಾರ ನಡೆದಿದೆ.

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಎಸ್ ಪಿ, ಬಿಎಸ್ ಪಿ ಜಿಲ್ಲಾಧ್ಯಕ್ಷ ಸೇರಿ ಏಳು ಮಂದಿ ಬಂಧನ
ಲಲಿತ್ ಪುರದಲ್ಲಿ 17 ವರ್ಷದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಇಲ್ಲಿಯವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಾಗ್ಪುರ್: 19 ವರ್ಷದ ಯುವತಿ ಮೇಲೆ ಅತ್ಯಾಚಾರ, ಗುಪ್ತಾಂಗಕ್ಕೆ ರಾಡ್ ಹಾಕಿ ಪೈಶಾಚಿಕ ಕೃತ್ಯ!
19 ವರ್ಷದ ಯುವತಿ ಮೇಲೆ ಮೇಲೆ ಅತ್ಯಾಚಾರವೆಸಗಿದ ಕಾಮುಕ, ಬಳಿಕ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಪೈಶಾಚಿಕ ಕೃತ್ಯವೆಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಪರ್ಡಿ ಪ್ರದೇಶದಲ್ಲಿ ನಡೆದಿದೆ.

