ರಾಜ್ಯಬೆಂಗಳೂರಿನಲ್ಲಿ ಮುಸ್ಲಿಂ ಪ್ರೇಮಿಯೊಂದಿಗೆ ವಾಸ: ಯುವತಿಯ ಮಾನಸಿಕ ಪರೀಕ್ಷೆ ಕೋರಿ ತಾಯಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
"ನೀವು ಕೇಳಿದ ಮಾತ್ರಕ್ಕೆ ಯಾರಾದರೂ ಪರೀಕ್ಷೆಗೆ ಏಕೆ ಒಳಗಾಗಬೇಕು? ನೀವು ಮಾನಸಿಕ ಆರೋಗ್ಯ ಕಾಯ್ದೆಯ ಅಡಿಯಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು ಮತ್ತು ಆ ವಿಧಾನವನ್ನು ಅನುಸರಿಸಬಹುದು"