ಯುವತಿ ಸಾವು

ಹೋಟೆಲ್‌ನಲ್ಲಿ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ!
ದೇಶ

ಹೋಟೆಲ್‌ನಲ್ಲಿ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ!

ಅನುಮಾನಾಸ್ಪದ ಸಾವು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹೋಟೆಲ್ ಗೆ ಆಗಮಿಸಿ ಸಿ ಗಣೇಶ್ ಹೆಸರಿನಲ್ಲಿ ದಾಖಲಾಗಿದ್ದ ಕೊಠಡಿ ಸಂಖ್ಯೆ 103 ಅನ್ನು ಪರಿಶೀಲಿಸಿದ್ದಾರೆ.

ಸಕಲೇಶಪುರದ ಲಾಡ್ಜ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು! Video
ರಾಜ್ಯ

ಸಕಲೇಶಪುರದ ಲಾಡ್ಜ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು! Video

ವರ್ಷಾ ಎಂದು ಗುರುತಿಸಲಾದ ಈ ಯುವತಿ, ಸೆಪ್ಟೆಂಬರ್ 11 ರಂದು ತಮ್ಮ ಸೋದರಸಂಬಂಧಿ ಮತ್ತು ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಸಕಲೇಶಪುರದ ಲಾಡ್ಜ್‌ಗೆ ಆಗಮಿಸಿದ್ದರು ಎನ್ನಲಾಗಿದೆ.

ಬೆಂಗಳೂರಿನಲ್ಲಿ 7ನೇ ಮಹಡಿಯಿಂದ ಜಿಗಿದು ಸಾಫ್ಟ್ ವೇರ್ ಇಂಜಿನಿಯರ್ ಯುವತಿ ಸಾವು: ಬಾಯ್ ಫ್ರೆಂಡ್ ಸ್ಥಿತಿ ಗಂಭೀರ!
ರಾಜ್ಯ

ಬೆಂಗಳೂರಿನಲ್ಲಿ 7ನೇ ಮಹಡಿಯಿಂದ ಜಿಗಿದು ಸಾಫ್ಟ್ ವೇರ್ ಇಂಜಿನಿಯರ್ ಯುವತಿ ಸಾವು: ಬಾಯ್ ಫ್ರೆಂಡ್ ಸ್ಥಿತಿ ಗಂಭೀರ!

ಇವರಿಬ್ಬರೂ ಕಳೆದ ಆರು ವರ್ಷಗಳಿಂದ ಪ್ರೇಮ ಸಂಬಂಧದಲ್ಲಿದ್ದರು ಮತ್ತು ಅವರನ್ನು ಭೇಟಿಯಾಗಲು ಮಾಣಿಕ್ಯವೇಲು ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ.

ಬೆಂಗಳೂರು: ಯುವಕನ ಕಿರುಕುಳಕ್ಕೆ ಬೇಸತ್ತು ಅಗರ ಕೆರೆಗೆ ಹಾರಿದ ಶಿವಮೊಗ್ಗ ಮೂಲದ ಯುವತಿ
ರಾಜ್ಯ

ಬೆಂಗಳೂರು: ಯುವಕನ ಕಿರುಕುಳಕ್ಕೆ ಬೇಸತ್ತು ಅಗರ ಕೆರೆಗೆ ಹಾರಿದ ಶಿವಮೊಗ್ಗ ಮೂಲದ ಯುವತಿ

ಸಂತ್ರಸ್ತೆ ಎಚ್‌ಎಸ್‌ಆರ್ ಲೇಔಟ್‌ನ ಸೆಕ್ಟರ್-1ರಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹವೊಂದರಲ್ಲಿ ಉಳಿದುಕೊಂಡಿದ್ದರು ಮತ್ತು ಆ ಪ್ರದೇಶದ ಆಭರಣ ಮಳಿಗೆಯೊಂದರ ಮಾರಾಟ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ಐಷಾರಾಮಿ ಕಾರು ಮರ್ಸಿಡಿಸ್ ಬೆಂಜ್ ಡಿವೈಡರ್​​ಗೆ ಡಿಕ್ಕಿ; ಯುವತಿ ಸಾವು, ಚಾಲಕ ಪರಾರಿ!
ರಾಜ್ಯ

ಬೆಂಗಳೂರು: ಐಷಾರಾಮಿ ಕಾರು ಮರ್ಸಿಡಿಸ್ ಬೆಂಜ್ ಡಿವೈಡರ್​​ಗೆ ಡಿಕ್ಕಿ; ಯುವತಿ ಸಾವು, ಚಾಲಕ ಪರಾರಿ!

ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ, ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!
ದೇಶ

ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!

ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿ ಮನೋಹರ್ ಎಂಬಾತ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ್ದಾನೆ.

ಬೆಂಗಳೂರು: ಫಿಟ್ನೆಸ್ ಸೆಂಟರ್ ನ 3ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು
ರಾಜ್ಯ

ಬೆಂಗಳೂರು: ಫಿಟ್ನೆಸ್ ಸೆಂಟರ್ ನ 3ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು

ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಫಿಟ್ನೆಸ್​ ಸೆಂಟರ್​ ಒಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಮೂರನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ.

ತೂಕ ಇಳಿಸುವ ಧಾವಂತ: You Tube ವಿಡಿಯೋ ನೋಡಿ ಡಯಟ್ ಮಾಡಿ ಯುವತಿ ಸಾವು
ದೇಶ

ತೂಕ ಇಳಿಸುವ ಧಾವಂತ: You Tube ವಿಡಿಯೋ ನೋಡಿ ಡಯಟ್ ಮಾಡಿ ಯುವತಿ ಸಾವು

ಕಣ್ಣೂರಿನ ಕೂತುಪರಂಬದ ಮೇರುವಾಂಬೈ ಆರೋಗ್ಯ ಕೇಂದ್ರದ ಬಳಿಯ ಕೈತೇರಿಕಂಡಿ ನಿವಾಸಿ 18 ವರ್ಷದ ಎಂ. ಶ್ರೀನಂದ ಮೃತ ಯುವತಿ.

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ! Video
ರಾಜ್ಯ

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ! Video

ಎಲೆಕ್ಟ್ರಿಕ್‌ ವಾಹನ ಶೋರೂಂನಲ್ಲಿ ಹಠಾತ್ತನೇ ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಲೇ ಇಡೀ ಶೋರೂಂ ಆವರಿಸಿದ್ದು, ಧಗಧಗನೆ ಹೊತ್ತಿ ಉರಿದಿದೆ.