ಸಿನಿಮಾ ಸುದ್ದಿನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೇ, ಅವರ ಧ್ವನಿ ನಮ್ಮೆಲ್ಲರ ಶಕ್ತಿ’, ಗೌರವ ಯಾವಾಗಲೂ ಪರಸ್ಪರ ಅಲ್ವಾ?: ಮೌನ ಮುರಿದ ಯುವ ರಾಜ್ಕುಮಾರ್
‘ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು. ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ? ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನು ಗೌರವಿಸುವುದು, ಎಲ್ಲರನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ