ದೇಶಸೈನಿಕರ ವಿಚಾರದಲ್ಲಿ ಸೂಕ್ಷ್ಮತೆ ವಹಿಸುವ ಅಗತ್ಯವಿದೆ: ಆದಿತ್ಯ ಠಾಕ್ರೆ
ಪಾಕಿಸ್ತಾನದ ಖ್ಯಾತ ಘಜಲ್ ಗಾಯಕ ಗುಲಾಂ ಅಲಿ ಅವರ ಸಂಗೀತ ಕಛೇರಿ ರದ್ದು ವಿಚಾರ ಇದೀಗ ವಿವಾದಕ್ಕೆ ತಿರುಗಿದ್ದು, ಸಂಗೀತ ಕಛೇರಿ ರದ್ದಿಗೆ ಕಾರಣವಾದ ಶಿವಸೇನೆ ವಿರುದ್ಧ ಇದೀಗ ರಾಜಕೀಯ ನಾಯಕರು ಹಾಗೂ ಸಾಂಸ್ಕೃತಿಕ ಸಂಸ್ಥೆ ಕಿಡಿಕಾರುತ್ತಿರುವ ಹಿನ್ನೆಲೆಯಲ್ಲಿ...