ಯುವಾ ಬ್ರಿಗೇಡ್

ಮನ್ ಕಿ ಬಾತ್: ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್ ತಂಡದ ಸಾಮಾಜಿಕ ಕೆಲಸಕ್ಕೆ ಪ್ರಧಾನಿ ಮೋದಿ ಪ್ರಶಂಸೆ
ಪ್ರಧಾನಿ ನರೇಂದ್ರ ಮೋದಿ ಡಿ.27 ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವಾ ಬ್ರಿಗೇಡ್ ಬಗ್ಗೆಯೂ ಮಾತನಾಡಿದ್ದಾರೆ.

ಯುವಾ ಬ್ರಿಗೇಡ್ ನಿಂದ ಕರ್ನಾಟಕದ ಇತಿಹಾಸ, ಪರಂಪರೆಯನ್ನು ಜಗತ್ತಿಗೆ ತಿಳಿಸುವ ರೆಲ್ಲೋ ಪ್ಲೇಕ್ಸ್!
ಕರ್ನಾಟಕದ ಇತಿಹಾಸ, ಪರಂಪರೆ ಪ್ರವಾಸಿಗರಿಗೆ ಸುಲಭವಾಗಿ ತಲುಪಿಸಲು, ಹಲವು ಅಪರೂಪದ ಸ್ಥಳಗಳನ್ನು ಪ್ರವಾಸಿಗರಿಗೆ ಪರಿಚಯಿಸುವುದಕ್ಕಾಗಿ ಯುವಾ ಬ್ರಿಗೇಡ್ ರೆಲ್ಲೋ ಪ್ಲೇಕ್ಸ್ ಅಭಿಯಾನವನ್ನು ಕೈಗೆತ್ತಿಕೊಂಡಿದೆ.

ಕುಕ್ಕೆ ಸುಬ್ರಹ್ಮಣ್ಯ: ಸ್ವಚ್ಛತೆ ಮರೆತು ಬಸ್ ನಿಂದ ಬಾಟಲ್ ಎಸೆದವರಿಗೆ ಬುದ್ಧಿ ಕಲಿಸಿದ ಯುವಾ ಬ್ರಿಗೇಡ್; ವಿಡಿಯೋ ವೈರಲ್!
ಸ್ವಚ್ಛತೆಯನ್ನು ಮರೆತವರಿಗೆ ಸಾಮಾಜಿಕ ಜವಾಬ್ದಾರಿಯ ಕುರಿತು ಅರಿವು ಮೂಡಿಸಿ ಎಚ್ಚೆತ್ತುಕೊಳ್ಳುವಂತೆ ಮಾಡಿರುವ ಯುವಾ ಬ್ರಿಗೇಡ್ ತಂಡದ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.

