ಯೂ ಟರ್ನ್

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್'; ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?
'ಸಂಚಾರಿ ಸಾಥಿ' ಆ್ಯಪ್ ನ್ನು ಕಡ್ಡಾಯವಾಗಿ ಅಳವಡಿಸುವಂತೆ ಎಲ್ಲ ಮೊಬೈಲ್ ಫೋನ್ ತಯಾರಕ ಕಂಪನಿಗಳಿಗೆ ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶಿಸಿತ್ತು.

ಟಿಪ್ಪು KRS ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಹೇಳಿಲ್ಲ: HC ಮಹಾದೇವಪ್ಪ
1911ರಲ್ಲಿ ಕೆಆರ್‌ಎಸ್ ಕಟ್ಟೋದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅಡಿಗಲ್ಲು ಹಾಕಿದರು. ಅವರು ಡ್ಯಾಂ ಕಟ್ಟಲು ಪ್ರಾರಂಭಿಸಿದಾಗ ಅಲ್ಲೊಂದು ಶಿಲಾ ಶಾಸನ ಸಿಕ್ಕಿತ್ತು. 1794ರಲ್ಲಿ ಟಿಪ್ಪು ಕಾಲದಲ್ಲಿ ಬರೆದ ಪರ್ಷಿಯನ್ ಭಾಷೆಯ ಶಿಲಾ ಶಾಸನ.

ಬಿಜೆಪಿಗೆ ದುರಹಂಕಾರ ಎಂದಿದ್ದ RSS ನಾಯಕ ಯೂಟರ್ನ್: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಇಂದ್ರೇಶ್ ಕುಮಾರ್
ತನ್ನ ಭಕ್ತರಾದರೂ ದುರಹಂಕಾರ ಹೊಂದಿದ್ದವರಿಗೆ ರಾಮನು 241 ಸ್ಥಾನ ಬರುವಂತೆ ಮಾಡಿದನು. ರಾಮನ ಮೇಲೆ ನಂಬಿಕೆ ಇಲ್ಲದವರಿಗೆ 234 ಸ್ಥಾನಗಳನ್ನು ಮಾತ್ರ ನೀಡಿದನು. ಇದು ದೇವರ ನ್ಯಾಯ ಎಂದು ಹೇಳಿಕೆ ನೀಡಿದ್ದ ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಯೂ ಟರ್ನ್ ಹೊಡೆದಿದ್ದಾರೆ.

ಡಿ.ಕೆ.ಶಿವಕುಮಾರ್ ನನ್ನ ಬಳಿ ಕಮಿಷನ್ ಕೇಳಿಲ್ಲ: ಉಲ್ಟಾ ಹೊಡೆದ ಗುತ್ತಿಗೆದಾರರು; ಬಿಜೆಪಿಯ ಪ್ರತಿಭಟನೆ ಉತ್ಸಾಹಕ್ಕೆ ತಣ್ಣೀರು!
ಕಾಮಗಾರಿ ಬಿಲ್ ಪಾವತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಷನ್ ಕೇಳುತ್ತಿದ್ದಾರೆ ಎಂದು ನೇರ ಆಪಾದನೆ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರ ಹೇಮಂತ್ ಯೂ ಟರ್ನ್ ಹೊಡೆದಿದ್ದಾರೆ.

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಹೇಳಿಕೆ: ಬಿಜೆಪಿ ಶಾಸಕ ಚಂದ್ರು ಲಮಾಣಿ ಯೂ-ಟರ್ನ್!
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕುರಿತು ಹೇಳಿಕೆ ನೀಡಿರುವ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಅವರ ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಟೀಕೆಗೆ ಒಳಗಾದ ನಂತರ ಇದೀಗ ಉಲ್ಟಾ ಹೊಡೆದಿದ್ದಾರೆ.

ಪತ್ರಕ್ಕೆ ಶಾಸಕರು ಕ್ಷಮೆ ಕೇಳಿಲ್ಲ: ಉಲ್ಟಾ ಹೊಡೆದ ಡಾ. ಜಿ.ಪರಮೇಶ್ವರ
ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಕೆಲವು ಶಾಸಕರು ಕ್ಷಮೆಯಾಚಿಸಿದ್ದಾರೆ ಎಂಬ ತಮ್ಮ ಹೇಳಿಕೆಯಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಸೋಮವಾರ ಹಿಂದೆ ಸರಿದಿದ್ದಾರೆ.

ನಿಷ್ಠೆ ಬದಲಿಸಿದ ದಳಪತಿಗಳು: ಮಂಡ್ಯ ಜೆಡಿಎಸ್ ಕಾರ್ಯಕರ್ತರ ಯೂಟರ್ನ್; ಸ್ವಾಭಿಮಾನಿ ಪಡೆಗೆ ನೀಡಿದ್ದ ಬೆಂಬಲ ವಾಪಸ್!
ಜೆಡಿಎಸ್‌ನಲ್ಲಿ ಟಿಕೆಟ್ ಗೊಂದಲದಿಂದ ಬಂಡಾಯದ ಬಿಸಿ ತಟ್ಟಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ಪಕ್ಷದ ವಿರುದ್ಧವೇ ತೊಡೆ ತಟ್ಟಿದ್ದಾರೆ.

ಫಿಲಿಫೀನ್ಸ್ ಗೆ ತೆರಳಲು ಸಜ್ಜಾಯ್ತು ಪವನ್ ಕುಮಾರ್ 'ಯೂಟರ್ನ್'
ಕನ್ನಡದಲ್ಲಿ ಭರ್ಜರಿ ಹಿಟ್ ಎನಿಸಿಕೊಂಡು ವಿಮರ್ಶಕರಿಂದಲೂ ಮೆಚ್ಚುಗೆ ಪಡೆದ ಪವನ್ ಕುಮಾರ್ ನಿರ್ದೇಶನದ 'ಯೂ-ಟರ್ನ್' ಸಿನಿಮಾ ಫಿಲಿಫೀನ್ಸ್ ಗೆ ತೆರಳಲು ಸಜ್ಜಾಗಿದೆ.

ಸಿದ್ದರಾಮಯ್ಯ ಯೂ ಟರ್ನ್ : ರಾಜೀನಾಮೆ ವಾಪಸ್ ಪಡೆಯಲು ಸಹಮತ?
ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಲು ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದು, ಒಂದು ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

