ರಾಜಕೀಯಮಹಾತ್ಮ ಗಾಂಧಿ ಕೊಂದ ಗೋಡ್ಸೆಯನ್ನು ದೇಶದ್ರೋಹಿ ಎಂದು ಕರೆಯಲು ಧೈರ್ಯವಿದೆಯೇ?
ತಮ್ಮನ್ನು ದೇಶದ್ರೋಹಿ ಎನ್ನುವ ನೀವು ಮಹಾತ್ಮಾಗಾಂಧಿಯವರನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನು ದೇಶದ್ರೋಹಿ ಎಂದು ಕರೆಯುವ ಧೈರ್ಯ ತೋರಿಸಿ ಎಂದು ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್ ವಿಧಾನಸಭೆಯಲ್ಲಿಂದು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದ ಪ್ರಸಂಗ ನಡೆಯಿತು