ದೇಶಶಾಲೆಗಳಿಗೆ ಯೂಟ್ಯೂಬರ್ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರ ಆದೇಶ
ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಿಕ್ಷಣ ಶಾಲೆಗಳಿಗೆ ಹೊರಗಿನವರು, ಯೂಟ್ಯೂಬರ್ಗಳು ಮತ್ತು ‘ಸೋಷಿಯಲ್ ಮೀಡಿಯಾ ಚಾನೆಲ್ಗಳಿಗೆ ಸಂಬಂಧಿಸಿದ ವ್ಯಕ್ತಿಗಳ’ ಅನಧಿಕೃತ ಪ್ರವೇಶ..