ಯೂಟ್ಯೂಬ್ ಚಾನೆಲ್

ಪ್ರಧಾನಿ ಮೋದಿ ಮತ್ತೊಂದು ದಾಖಲೆ: YouTube channel ಗೆ 3 ಕೋಟಿಗೂ ಹೆಚ್ಚು ಸಬ್ಸ್ಕ್ರೈಬರ್‌, ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕ!
ದೇಶ

ಪ್ರಧಾನಿ ಮೋದಿ ಮತ್ತೊಂದು ದಾಖಲೆ: YouTube channel ಗೆ 3 ಕೋಟಿಗೂ ಹೆಚ್ಚು ಸಬ್ಸ್ಕ್ರೈಬರ್‌, ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕ!

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್ಸ್ಕ್ರೈಬರ್‌ಗಳನ್ನು ಮೋದಿ ಹೊಂದಿರುವುದು ಅವರ ಜಾಗತಿಕ ಹಾಗೂ ಡಿಜಿಟಲ್ ತಲುಪುವಿಕೆಯ ಪ್ರಮಾಣವನ್ನು ತೋರಿಸುತ್ತದೆ.

Dharmasthala case: ಮಾಧ್ಯಮ ನಿರ್ಬಂಧಕ್ಕೆ ಸುಪ್ರೀಂ ಕೋರ್ಟ್ ನಕಾರ; ಹೊಸದಾಗಿ ನಿರ್ಧರಿಸುವಂತೆ ಕರ್ನಾಟಕ ಕೋರ್ಟ್ ಗೆ ಸೂಚನೆ
ರಾಜ್ಯ

Dharmasthala case: ಮಾಧ್ಯಮ ನಿರ್ಬಂಧಕ್ಕೆ ಸುಪ್ರೀಂ ಕೋರ್ಟ್ ನಕಾರ; ಹೊಸದಾಗಿ ನಿರ್ಧರಿಸುವಂತೆ ಕರ್ನಾಟಕ ಕೋರ್ಟ್ ಗೆ ಸೂಚನೆ

ಪ್ರಕರಣದ ವರದಿಗೆ ಸಂಬಂಧಿಸಿದಂತೆ ಬೆಂಗಳೂರು ಸಿವಿಲ್ ನ್ಯಾಯಾಲಯವು ಯೂಟ್ಯೂಬ್ ಚಾನೆಲ್ ಮೇಲೆ ವಿಧಿಸಿದ್ದ ಪ್ರತಿಬಂಧಕ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು.

ಭಾರತದ ವಿರುದ್ಧ ದ್ವೇಷ, ನಕಲಿ ಸುದ್ದಿ ಪ್ರಸಾರ: ಪಾಕಿಸ್ತಾನದ 15 ಯೂಟ್ಯೂಬ್‌ ಚಾನೆಲ್‌ ಬ್ಯಾನ್
ದೇಶ

ಭಾರತದ ವಿರುದ್ಧ ದ್ವೇಷ, ನಕಲಿ ಸುದ್ದಿ ಪ್ರಸಾರ: ಪಾಕಿಸ್ತಾನದ 15 ಯೂಟ್ಯೂಬ್‌ ಚಾನೆಲ್‌ ಬ್ಯಾನ್

ಪಾಕಿಸ್ತಾನದ ಈ ಚಾನೆಲ್‌ಗಳು ತಪ್ಪು ಮಾಹಿತಿ ಮತ್ತು ಕೋಮು ಸಂಘರ್ಷವನ್ನು ಉತ್ತೇಜಿಸಲು ವಿಷಯವನ್ನು ಹರಡುತ್ತಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

15 ಮಿಲಿಯನ್‌ subscribers; YouTube Channel ತೆರೆದ ಕೆಲವೇ ಗಂಟೆಗಳಲ್ಲಿ ದಾಖಲೆಗಳ ಧೂಳಿಪಟ ಮಾಡಿದ Cristiano Ronaldo
ಕ್ರೀಡೆ

15 ಮಿಲಿಯನ್‌ subscribers; YouTube Channel ತೆರೆದ ಕೆಲವೇ ಗಂಟೆಗಳಲ್ಲಿ ದಾಖಲೆಗಳ ಧೂಳಿಪಟ ಮಾಡಿದ Cristiano Ronaldo

ಪೋರ್ಚುಗಲ್ ಫುಟ್ಬಾಲ್ ತಂಡದ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ 'UR Cristiano' ಎಂಬ ಯೂಟ್ಯೂಬ್ ಚಾನೆಲ್ ತೆರೆದಿದ್ದು, ತಮ್ಮ ಕುರಿತ ವಿಡಿಯೋಗಳನ್ನು ಹಂಚಿಕೊಳ್ಳಲು ಆರಂಭಿಸಿದ್ದಾರೆ.

ಸುಳ್ಳುಸುದ್ದಿ ಹರಡಿದ ಆರೋಪ: 83 ಲಕ್ಷ ಸಬ್ ಸ್ಕ್ರೈಬರ್ಸ್ ಇರುವ 9 ಯುಟ್ಯೂಬ್ ಚಾನಲ್‌ಗಳ ಪಟ್ಟಿ ಬಿಡುಗಡೆ
ದೇಶ

ಸುಳ್ಳುಸುದ್ದಿ ಹರಡಿದ ಆರೋಪ: 83 ಲಕ್ಷ ಸಬ್ ಸ್ಕ್ರೈಬರ್ಸ್ ಇರುವ 9 ಯುಟ್ಯೂಬ್ ಚಾನಲ್‌ಗಳ ಪಟ್ಟಿ ಬಿಡುಗಡೆ

ಸುಳ್ಳುಸುದ್ದಿ ಹರಡಿದ ಆರೋಪ ಎದರಿಸುತ್ತಿರುವ 9 ಯುಟ್ಯೂಬ್ ಚಾನಲ್‌ಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬಿಗ್ ಬಿ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ!
ಬಾಲಿವುಡ್

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬಿಗ್ ಬಿ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ!

ಬಾಲಿವುಡ್‌ 'ಬಿಗ್ ಬಿ' ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು, ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರ ಪುತ್ರಿಯೂ ಆಗಿರುವ 11 ವರ್ಷದ ಆರಾಧ್ಯಾ ಬಚ್ಚನ್ ಅವರು ದೆಹಲಿಯ ಹೈಕೋರ್ಟ್ ಮೊರೆ ಹೋಗಿದ್ದಾರೆ.

'ನ್ಯೂಸ್ ಹೆಡ್‌ಲೈನ್ಸ್' ಯೂಟ್ಯೂಬ್ ಚಾನೆಲ್ ಪ್ರಧಾನಿ ಮೋದಿ, ಚು.ಆಯೋಗ, ಸಿಜೆಐ ವಿರುದ್ಧ ನಕಲಿ ಸುದ್ದಿಗಳ ಹರಡುತ್ತಿದೆ: ಪಿಐಬಿ
ದೇಶ

'ನ್ಯೂಸ್ ಹೆಡ್‌ಲೈನ್ಸ್' ಯೂಟ್ಯೂಬ್ ಚಾನೆಲ್ ಪ್ರಧಾನಿ ಮೋದಿ, ಚು.ಆಯೋಗ, ಸಿಜೆಐ ವಿರುದ್ಧ ನಕಲಿ ಸುದ್ದಿಗಳ ಹರಡುತ್ತಿದೆ: ಪಿಐಬಿ

'ನ್ಯೂಸ್ ಹೆಡ್‌ಲೈನ್ಸ್' ಎಂಬ ಯೂಟ್ಯೂಬ್ ಚಾನೆಲ್ ಪ್ರಧಾನಮಂತ್ರಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಚುನಾವಣಾ ಆಯೋಗದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಮಂಗಳವಾರ ಹೇಳಿದೆ.

ಭಾರತ ಕುರಿತು ಅಪಪ್ರಚಾರ: 20 ಯೂಟ್ಯೂಬ್ ಚಾನೆಲ್, ಎರಡು ವೆಬ್ ಸೈಟ್ ನಿಷೇಧ
ದೇಶ

ಭಾರತ ಕುರಿತು ಅಪಪ್ರಚಾರ: 20 ಯೂಟ್ಯೂಬ್ ಚಾನೆಲ್, ಎರಡು ವೆಬ್ ಸೈಟ್ ನಿಷೇಧ

ಪಾಕಿಸ್ತಾನದಿಂದ ಭಾರತದ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದ 20 ಯೂಟ್ಯೂಬ್ ಚಾನೆಲ್ ಗಳು ಮತ್ತು ಎರಡು ವೆಬ್ ಸೈಟ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ವಿಶ್ವದಾಖಲೆ: ಜಗತ್ತಿನಲ್ಲೇ 20 ಕೋಟಿ ಚಂದಾದಾರರನ್ನು ಪಡೆದ ಮೊದಲ ಯೂಟ್ಯೂಬ್ ಚಾನೆಲ್ ಭಾರತದ ಟಿ-ಸಿರೀಸ್
ದೇಶ

ವಿಶ್ವದಾಖಲೆ: ಜಗತ್ತಿನಲ್ಲೇ 20 ಕೋಟಿ ಚಂದಾದಾರರನ್ನು ಪಡೆದ ಮೊದಲ ಯೂಟ್ಯೂಬ್ ಚಾನೆಲ್ ಭಾರತದ ಟಿ-ಸಿರೀಸ್

ಸಂಗೀತ ಮಾತ್ರವಲ್ಲದೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಸಿಕೊಂಡಿರುವ ಟಿ-ಸಿರೀಸ್ ಸಂಸ್ಥೆ ಮನರಂಜನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದೆ.