ದೇಶಅರೆಬೆತ್ತಲೆ ಪ್ರತಿಭಟನೆ ಪ್ರಕರಣ: ಯೂತ್ ಕಾಂಗ್ರೆಸ್ ಅಧ್ಯಕ್ಷ ಉದಯಭಾನು ಚಿಬ್ ಜಾಮೀನಿಗೆ ಕೋರ್ಟ್ ತಡೆಯಾಜ್ಞೆ
ನವದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯಭಾನು ಚಿಬ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಿದೆ.