ಯೂತ್ ಕಾಂಗ್ರೆಸ್ ಸಮಾವೇಶ

ಯೂತ್ ಕಾಂಗ್ರೆಸ್ ಸಮಾವೇಶಕ್ಕೆ ತೆರೆ; ಲೋಕಸಭಾ ಚುನಾವಣೆಗೆ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಸೂಚನೆ
ಮುಂಬರುವ 2024ರ ಲೋಕಸಭಾ ಚುನಾವಣೆ ನಂತರ ಲೋಕಸಭೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ತನ್ನ ಕಾರ್ಯಕರ್ತರ ಮೇಲೆ ಅದರಲ್ಲೂ ವಿಶೇಷವಾಗಿ ಯುವ ಕಾಂಗ್ರೆಸ್ನ ಕಾರ್ಯಕರ್ತರ ಮೇಲೆ ಅವಲಂಬಿತವಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ, ರಾಹುಲ್ ಗಾಂಧಿ ಪ್ರಧಾನಿ; ಯೂತ್ ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿಧ್ವನಿ
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಮತ್ತು ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎಂಬ ಘೋಷಣೆ ಗುರುವಾರ ಇಲ್ಲಿ ಆರಂಭವಾದ ಮೂರು ದಿನಗಳ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿಧ್ವನಿಸಿತು.

