ಯೂನಿಟಿ ಮಾಲ್

'ಮಗ' ಗುದ್ದಲಿ ಪೂಜೆ ಮಾಡಿದ್ದ ಕಾಮಗಾರಿಗೆ 'ಅಮ್ಮ' ತಡೆ: ಬೇಕಿದ್ರೆ ಸರ್ಕಾರ ತನ್ನ ಭೂಮಿಯನ್ನು ಬಳಸಿಕೊಳ್ಳಲಿ ಎಂದ ಪ್ರಮೋದಾ ದೇವಿ!
ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೇ ನಂ.1ರ 6.5 ಎಕರೆ ಪ್ರದೇಶದಲ್ಲಿ ಯೂನಿಟಿ ಮಾಲ್ ನಿರ್ಮಾಣಕ್ಕೆ ಕೆಲ ತಿಂಗಳುಗಳ ಹಿಂದಷ್ಟೆ ಚಾಲನೆ ಚಾಲನೆ ನೀಡಲಾಗಿತ್ತು.

ರಾಜ್ಯದ ಪ್ರತಿ ಜಿಲ್ಲೆಯಲ್ಲಿ 'ಯುನಿಟಿ ಮಾಲ್'ಗಳ ಸ್ಥಾಪನೆ; ಕಲೆ, ಕರಕುಶಲ ವಸ್ತುಗಳ ಪ್ರದರ್ಶನ
ಪ್ರವಾಸೋದ್ಯಮ ಮತ್ತು ಅದಕ್ಕೆ ಸಂಬಂಧಿಸಿದ ಅಂಶಗಳನ್ನು ಮಾಲ್‌ಗಳ ಮೂಲಕ ಉತ್ತೇಜಿಸಲು ಕೇಂದ್ರ ಸರ್ಕಾರ ಹೊಸ ವಿಧಾನವನ್ನು ರೂಪಿಸುತ್ತಿದ್ದು, ನಿನ್ನೆಯಷ್ಟೇ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್'ನ್ನು ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ರಾಜ್ಯಗಳಲ್ಲು ಯೂನಿಟಿ ಮಾಲ್'ಗಳ ಸ್ಥಾಪಿಸುವುದಾಗಿ ಘೋಷಿಸಿದರು.

