ಅಂಕಣಗಳುಯೂರಿಕ್ ಆಮ್ಲದ ಸಮಸ್ಯೆಗೆ ಮನೆಮದ್ದು (ಕುಶಲವೇ ಕ್ಷೇಮವೇ)
ಮೂತ್ರಕೋಶಗಳು ತ್ಯಾಜ್ಯವಾದ ಯೂರಿಕ್ ಆಮ್ಲವನ್ನು ಶೋಧಿಸಿ ಮೂತ್ರದ ಮೂಲಕ ದೇಹದಿಂದ ಹೊರಹಾಕುತ್ತವೆ. ಕೆಲವೊಮ್ಮೆ ಯೂರಿಕ್ ಆಮ್ಲ ಹೆಚ್ಚಾಗಿ ಉತ್ಪತ್ತಿಯಾದಾಗ ಅಥವಾ ಮೂತ್ರಕೋಶಗಳು ಯೂರಿಕ್ ಆಮ್ಲವನ್ನು ಸಂಪೂರ್ಣವಾಗಿ ಸರಿಯಾಗಿ ಹೊರಹಾಕದೇ ಇದ್ದಾಗ ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟ ಹೆಚ್ಚುತ್ತದೆ.