ವಿದೇಶಗ್ರೀನ್ಲ್ಯಾಂಡ್ ಮೇಲೆ ಅಮೆರಿಕಾ ನಿಯಂತ್ರಣ: ವಿರೋಧಿಸಿದ ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ತೆರಿಗೆ ಘೋಷಿಸಿದ ಟ್ರಂಪ್
ಜೂನ್ 1ರೊಳಗೆ “ಗ್ರೀನ್ಲ್ಯಾಂಡ್ ಸಂಪೂರ್ಣವಾಗಿ ಅಮೆರಿಕಾ ವಶವಾಗದಿದ್ದರೆ ಈ ಸುಂಕವನ್ನು 25 ಶೇಕಡಾಕ್ಕೆ ಹೆಚ್ಚಿಸಲಾಗುತ್ತದೆ ಎಂದೂ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.