ದೇಶವಿಧಿ 370 ರದ್ಧತಿ ಬಳಿಕ ಹಿಂಸಾಚಾರ ಸುದ್ದಿ; ಕಾಶ್ಮೀರಕ್ಕೆ ಯೂರೋಪಿಯನ್ ನಿಯೋಗ ಭೇಟಿ
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370 ಅನ್ನು ರದ್ಧು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಉಂಟಾಗಿದೆ ಎಂಬ ಸುದ್ದಿಗಳ ಹರಿದಾಡುತ್ತಿರುವಂತೆಯೇ ಇತ್ತ ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.