ಕ್ರಿಕೆಟ್Yusuf Pathan ಭೂಗಳ್ಳ; ಸೆಲೆಬ್ರಿಟಿ ಆದರೇನು ಕ್ರಮಕೈಗೊಳ್ಳಿ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು
ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಯೂಸುಫ್ ಪಠಾಣ್ (Yusuf Pathan) ನನ್ನು ಗುಜರಾತ್ನ ವಡೋದರಾದಲ್ಲಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ.