ಯೂಸುಫ್ ಪಠಾಣ್

ದೀದಿಗಾಗಿ ಯೂಸುಫ್ ಪಠಾಣ್ ರಾಜಿನಾಮೆ ಕೇಳಿದ್ರಾ Sourav Ganguly? ಮಾಜಿ ಕ್ರಿಕೆಟಿಗ ಹೇಳಿದ್ದೇನು?
ಮೂರು ಬಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ, ಇತ್ತೀಚಿನ ಚುನಾವಣಾ ಸೋಲಿನ ಬಳಿಕ ತಮ್ಮ ಪಕ್ಷವನ್ನು ಪುನರ್‌ವ್ಯವಸ್ಥೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ದೊಣ್ಣೆ, ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಅರೆಸ್ಟ್!
"ನನ್ನ ತಂದೆ ಮತ್ತು ನಾನು, ನನ್ನ ಸಹೋದರನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಎಂಟರಿಂದ ಒಂಬತ್ತು ಜನರ ಗುಂಪು ಹೊರಬಂದು ನಮ್ಮ ಮೇಲೆ ದಾಳಿ ಮಾಡಲು ಪ್ರಾರಂಭಿಸಿತು. ಅವರು ನಮ್ಮ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ"

ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಕ್ರಿಕೆಟಿಗ, ಟಿಎಂಸಿ ಸಂಸದ ಯೂಸುಫ್ ಪಠಾಣ್; ವಿಡಿಯೋ ವೈರಲ್!
18ನೇ ಲೋಕಸಭೆ ಅಧಿವೇಶನದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ತೃಣಮೂಲ ಕಾಂಗ್ರೆಸ್ ಸಂಸದ ಯೂಸುಫ್ ಪಠಾಣ್ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಟಿಎಂಸಿ; ಕ್ರಿಕೆಟಿಗ ಯೂಸುಫ್ ಪಠಾಣ್, ಕೃಷ್ಣನಗರದಿಂದ ಮಹುವಾ ಮೊಯಿತ್ರಾ ಕಣಕ್ಕೆ
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಭಾನುವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ.

ಡೋಪಿಂಗ್ ಟೆಸ್ಟ್ ನಲ್ಲಿ ಸಿಕ್ಕಿಬಿದ್ದ ಯೂಸುಫ್ ಪಠಾಣ್ ಗೆ 5 ತಿಂಗಳ ನಿಷೇಧ ಹೇರಿದ ಬಿಸಿಸಿಐ!
ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಯೂಸುಫ್ ಪಠಾಣ್ ಡೋಪಿಂಗ್ ಟೆಸ್ಟ್ ನಲ್ಲಿ ಸಿಕ್ಕಿಬಿದ್ದಿದ್ದು, ಪಠಾಣ್ ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 5 ತಿಂಗಳ ನಿಷೇಧ ಹೇರಿದೆ.

ವಿದೇಶ ಟಿ20 ಲೀಗ್ ನಲ್ಲಿ ಆಡುತ್ತಿರುವ ಭಾರತದ ಮೊದಲ ಆಟಗಾರ ಯೂಸುಫ್ ಪಠಾಣ್
ಹಾಂಕಾಂಗ್ ಟಿ20 ಲೀಗ್ ನಲ್ಲಿ ಭಾರತದ ಕ್ರಿಕೆಟಿಗ ಯೂಸುಫ್ ಪಠಾಣ್ ಭಾಗವಹಿಸಲು ಸಹಿ ಹಾಕಿದ್ದು, ಕೂಟದಲ್ಲಿ ಭಾಗವಹಿಸಲಿರುವ ಭಾರತದ ಮೊದಲ ಪುರುಷ...

ಪ್ಲೇ ಆಫ್ ಕನಸು ನನಸು ಮಾಡಿಕೊಂಡ ಕೆಕೆಆರ್
ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಸಾಂಘಿಕ ಹೋರಾಟ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆಲ್ಲುವ ಮೂಲಕ ಐಪಿಎಲ್-9 ಟೂರ್ನಿಯ ಪ್ಲೇ ಆಫ್ ಸುತ್ತು ಪ್ರವೇಶಿಸಿದೆ...

ಮತ್ತೆ ಮುಗ್ಗರಿಸಿದ ಆರ್ ಸಿಬಿ, ಕೋಲ್ಕತಾ ವಿರುದ್ಧ 5 ವಿಕೆಟ್ ಅಂತರದ ಸೋಲು
ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಕೋಲ್ಕತಾ ವಿರುದ್ಧ 5 ವಿಕೆಟ್ ಅಂತರದ ಸೋಲು ಕಂಡಿದೆ...

ಎಂತಹ ಒತ್ತಡದಲ್ಲೂ ಕೊಹ್ಲಿ ಆಟ ನೋಡಲು ಸೊಗಸು: ಯೂಸುಫ್ ಪಠಾಣ್
ಟೀಂ ಇಂಡಿಯಾ ವಿಶ್ವಕಪ್ ಟಿ20 ಗೆಲ್ಲುವ ಫೇವರಿಟ್ ತಂಡವಾಗಿದ್ದು, ತಂಡವು ಸಮತೋಲಿತವಾಗಿದೆ ಎಂದು ಟೀಂ ಇಂಡಿಯಾ..

