ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸೂಫ್ ಶರೀಫ್ ಸೋಲನುಭವಿಸಿದ್ದಾರೆ.