ರಾಜ್ಯಹಾಸನ: ಯೆಡೇಗೌಡನಹಳ್ಳಿ- ಅರ್ಜುನಹಳ್ಳಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ 576 ಕೋಟಿ ರೂ. ಮಂಜೂರು
ಕರ್ನಾಟಕದ ಹಾಸನ ಜಿಲ್ಲೆಯ ಎನ್ಎಚ್-373 ರ ಯೆಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿ ಭಾಗದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 576.22 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.