ರಾಜ್ಯಯೆಮನ್ ಯುವಕನ ದೇಹದಲ್ಲಿ 2 ವರ್ಷದಿಂದ ಸಿಲುಕಿಕೊಂಡಿದ್ದ ಗುಂಡು ಹೊರ ತೆಗೆದ ಬೆಂಗಳೂರು ವೈದ್ಯರು!
ಐಟಿ ಸಿಟಿ ಬೆಂಗಳೂರು ಹೆಲ್ತ್ ಹಬ್ ಆಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ನಮ್ಮ ರಾಜಧಾನಿ ವೈದ್ಯರು ಹೆಸರು ಮಾಡಿದ್ದಾರೆ. ಅದೆಷ್ಟೊ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಸೈ ಎನ್ನಿಸಿಕೊಂಡಿದ್ದಾರೆ. ಈ ಸಾಲಿಗೆ ಮತ್ತೊಂದು ವಿಶಿಷ್ಟ ಸರ್ಜರಿಯೊಂದು ಸೇರ್ಪಡೆಯಾಗಿದೆ...