ಯೆವ್ಗೆನಿ ಪ್ರಿಗೊಜಿನ್

ವಾಗ್ನರ್ ವಶಕ್ಕೆ ದಕ್ಷಿಣ ರಷ್ಯಾ ಸೇನಾ ಕೇಂದ್ರ ಕಚೇರಿ; ಸ್ಥಳೀಯರ ಬೆಂಬಲವಿದೆ ಎಂದ ಪ್ರಿಗೋಜಿನ್
ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ.

ರಷ್ಯಾ ಆಂತರಿಕ ದಂಗೆ: ವ್ಯಾಗ್ನರ್ ಮುಖ್ಯಸ್ಥನ ಬಂಧನಕ್ಕೆ ಆದೇಶ; ಇಷ್ಟಕ್ಕೂ ಪುಟಿನ್ ಪರಮಾಪ್ತ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?
ರಷ್ಯಾ ದೇಶದ ಸೇನೆಯ ವಿರುದ್ಧ ಸಶಸ್ತ್ರ ದಂಗೆಗೆ ಕರೆ ನೀಡಿದ ನಂತರ ಪ್ರಬಲ ಸೇನಾ ಪಡೆಯ ವ್ಯಾಗ್ನರ್‌ನ ಮುಖ್ಯಸ್ಥನನ್ನು ಬಂಧಿಸಲು ರಷ್ಯಾ ಆದೇಶಿಸಿದೆ. ಇಷ್ಟಕ್ಕೂ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ ಎಂಬ ಪ್ರಶ್ನೆ ಮೂಡುತ್ತಿದೆ.

ರಷ್ಯಾದಲ್ಲಿ ಭುಗಿಲೆದ್ದ ಆಂತರಿಕ ದಂಗೆ: ಪುಟಿನ್-ಕದಿರೋವ್ vs ಪ್ರಿಗೋಜಿನ್, ಇಷ್ಟಕ್ಕೂ ಪುಟಿನ್ ಪರಮಾಪ್ತ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?
ರಷ್ಯಾ ವಿರುದ್ಧ ಬಂಡಾಯವೆದ್ದಿರುವ ಪುಟಿನ್ ಪರಮಾಪ್ತ ಯೆವ್ಗಿನಿ ಪ್ರಿಗೊಜಿನ್ ಯುದ್ಧ ಸಾರಿದ್ದು, ಇಷ್ಟಕ್ಕೂ ಪುಟಿನ್ ಪರಮಾಪ್ತನಾಗಿದ್ದ ಬಂಡಾಯವೆದ್ದಿದ್ದೇಕೆ? ರಷ್ಯಾ ಸೇನೆ ವಿರುದ್ಧ ಆತನಿಗೆ ಏಕಿಷ್ಟು ಕೋಪ?

ರಷ್ಯಾ: ಪುಟಿನ್ ಗಾಗಿ ಯುದ್ಧಭೂಮಿಗಿಳಿದ ವಿಧ್ವಂಸಕಾರಿ ಚೆಚನ್ಯಾ ಸೇನೆ, ಸ್ನೇಹಿತ ಪ್ರಿಗೊಜಿನ್ ವಿರುದ್ಧವೇ ತೊಡೆ ತಟ್ಟಿದ ರಂಜಾನ್ ಕದಿರೊವ್
ರಷ್ಯಾದಲ್ಲಿ ಭುಗಿಲೆದ್ದಿರುವ ಆಂತರಿಕ ದಂಗೆಯಲ್ಲಿ ಇದೀಗ ವಿಧ್ವಂಸಕಾರಿ 'ಚೆಚನ್ಯಾ ಸೇನೆ ಯುದ್ಧಭೂಮಿಗಿಳಿದಿದ್ದು, ಸ್ನೇಹಿತ ಪ್ರಿಗೊಜಿನ್ ವಿರುದ್ಧವೇ ಚೆಚನ್ಯಾ ಸೇನಾ ಮುಖ್ಯಸ್ಥ ರಂಜಾನ್ ಕದಿರೊವ್ ತೊಡೆ ತಟ್ಟಿದ್ದಾರೆ.

ರಷ್ಯಾ: ಭುಗಿಲೆದ್ದ ಆಂತರಿಕ ದಂಗೆ; ಖಾಸಗಿ ಸೇನೆ ವ್ಯಾಗ್ನರ್ ಮುತ್ತಿಗೆ; ರಾಷ್ಟ್ರವನ್ನು ರಕ್ಷಿಸಿಯೇ ತೀರುತ್ತೇವೆ ಎಂದ ಪುಟಿನ್
ರಷ್ಯಾದಲ್ಲಿ ಆಂತರಿಕ ದಂಗೆ ಭುಗಿಲೆದ್ದಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರ ಪರಮಾಪ್ತ ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ರಷ್ಯಾ ನಗರಗಳಿಗೆ ಮುತ್ತಿಗೆ ಹಾಕಿದ್ದು, ರಷ್ಯಾವನ್ನು ರಕ್ಷಿಸಿಯೇ ತೀರುತ್ತೇವೆ ಎಂದು ಪುಟಿನ್ ಪ್ರತಿಜ್ಞೆ ಮಾಡಿದ್ದಾರೆ.

