ರಾಜ್ಯಅನುಪಸ್ಥಿತಿ ತೋರಿಸಿಲು ಯೇಗೇಶ್ ಗೌಡ ಕೊಲೆಗೂ ಮುನ್ನ ವಿನಯ್ ಕುಲಕರ್ಣಿ ದೆಹಲಿಗೆ ಪ್ರಯಾಣಿಸಿದ್ದರು: ಸಿಬಿಐ
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಧಾರವಾಡದಲ್ಲಿ ತಮ್ಮ ಅನುಪಸ್ಥಿತಿಯನ್ನು ತೋರಿಸಲು 2016ರ ಜೂನ್ 15 ರಂದು ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಹತ್ಯೆ ಮಾಡುವ ಮೊದಲು ಮತ್ತು ನಂತರ ದೆಹಲಿಗೆ ಪ್ರಯಾಣಿಸಿದ್ದರು ಎಂದು ಸಿಬಿಐ ಆರೋಪಿಸಿದೆ.