ರಾಜ್ಯವಿಶ್ವದಲ್ಲಿಯೇ ಅತಿ ಎತ್ತರದ ಏಕಶಿಲಾ ಯೇಸು ಪ್ರತಿಮೆಗೆ ಡಿಕೆ ಶಿವಕುಮಾರ್ ಶಿಲಾನ್ಯಾಸ
ಜಿಲ್ಲೆಯ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲೆ ಯೇಸುಕ್ರಿಸ್ತರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸವನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕ್ರಿಸ್ಮಸ್ ಶುಭದಿನವಾದ ಬುಧವಾರ ನೆರವೇರಿಸಿದರು