ರಾಜಕೀಯಕನಕಪುರದಲ್ಲಿ ಯೇಸು ಪುತ್ಥಳಿ ನಿರ್ಮಾಣ: ತಮ್ಮ ವಿರುದ್ಧ ತಿರುಗಿಬಿದ್ದ ಬಿಜೆಪಿಗರಿಗೆ ಡಿಕೆಶಿ ಟಾಂಗ್
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರುಅಂತಿಮಗೊಳ್ಳುವ ಸಾಧ್ಯತೆ ದಟ್ಟವಾಗುತ್ತಿದ್ದಂತೆಯೇ ಬಿಜೆಪಿ ಪಾಳಯ ಶಿವಕುಮಾರ್ ವಿರುದ್ಧ ಮುಗಿಬೀಳಲು ಆರಂಭಿಸಿದೆ.ಕನಕಪುರದಲ್ಲಿ ಯೇಸು ಪುತ್ಥಳಿ ನಿರ್ಮಾಣ: ತಮ್ಮ ವಿರುದ್ಧ ತಿರುಗಿಬಿದ್ದ ಬಿಜೆಪಿಗರಿಗೆ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.