ದೇಶಪತಂಜಲಿ ಜಾಹೀರಾತು: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್ದೇವ್ಗೆ ಸುಪ್ರೀಂ ಕೋರ್ಟ್ ಸಮನ್ಸ್
ಪತಂಜಲಿ ಕಂಪನಿಯ ಉತ್ಪನ್ನಗಳ ಜಾಹೀರಾತು ಮತ್ತು ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ.