ಯೋಗ ದಿನ

10ನೇ ವಿಶ್ವ ಯೋಗ ದಿನಾಚರಣೆ: ವಿಧಾನಸೌಧ ಮುಂಭಾಗ ಡಿ.ಕೆ. ಶಿವಕುಮಾರ್ ಯೋಗ; ನಟಿ ಅನು ಪ್ರಭಾಕರ್, ಕ್ರಿಕೆಟಿಗ ಮನಿಷ್ ಪಾಂಡೆ ಸಾಥ್!
10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶುಕ್ರವಾರ (ಜೂನ್ 21) ರಂದು ವಿಧಾನಸೌಧದ ಮುಂಭಾಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಗಣ್ಯರು ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು.

'ಯೋಗ ದಿನ' ಆಚರಣೆ ಫೋಟೋಗಳು
ಇಂದು 9ನೇ ವಿಶ್ವ ಯೋಗ ದಿನಾಚರಣೆ. ಜಗತ್ತಿಗೆ ಪ್ರಾಚೀನ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ.

ದುಬೈ: ಭಾರತೀಯ ಮೂಲದ ಯೋಗಪಟುವಿನಿಂದ 29 ನಿಮಿಷಗಳ ಕಾಲ ವೃಶ್ಚಿಕಾಸನ; ಗಿನ್ನೆಸ್ ವಿಶ್ವ ದಾಖಲೆ!
ದುಬೈನಲ್ಲಿ ನೆಲೆಸಿರುವ ಭಾರತೀಯ ಮೂಲದಯೋಗ ಶಿಕ್ಷಕರೊಬ್ಬರು 29 ನಿಮಿಷಗಳ ಕಾಲ ವೃಶ್ಚಿಕಾಸನದಲ್ಲಿದ್ದು ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ.

ಮಾಲ್ಡೀವ್ಸ್ ನ ಭಾರತೀಯ ರಾಯಭಾರ ಕಚೇರಿಯಲ್ಲಿ ಯೋಗ ದಿನಾಚರಣೆ ವೇಳೆ ಪ್ರತಿಭಟನಾಕಾರರಿಂದ ಅಡ್ಡಿ
ಮಾಲ್ಡೀವ್ಸ್ ನ ಮಾಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಯೋಗ ಕಾರ್ಯಕ್ರಮಕ್ಕೆ ಪ್ರತಿಭಟನಾಕಾರರ ಗುಂಪೊಂದು ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯೋಗ ದಿನಾಚರಣೆಗೆ ಅನುಮತಿಯಿಲ್ಲ: ಬಿಬಿಎಂಪಿ
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ಬಿಬಿಎಂಪಿ ಅನುಮತಿ ನಿರಾಕರಿಸಿದೆ.

ಜೂನ್ 20ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿ
ಜೂನ್.20ಕ್ಕೆ ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ವಿಶ್ವ ಯೋಗ ದಿನಾಚರಣೆ ವೇಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರಿಗೆ ಬಂದು ರಸ್ತೆ ಗುಂಡಿ ವೀಕ್ಷಿಸುವಂತೆ ಆಪ್ ಆಗ್ರಹ
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೂ ಬಂದು, ರಸ್ತೆಗುಂಡಿಗಳನ್ನು ವೀಕ್ಷಿಸಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯೋಗ ದಿನಾಚರಣೆ: ಪೊಲೀಸರೊಂದಿಗೆ ಚರ್ಚಿಸಿ ನಿರ್ಧಾರ- ಬಿಬಿಎಂಪಿ
ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಯೋಗ ದಿನಾಚರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಮಾಡುವ ಕುರಿತು ವಿಎಚ್‌ಪಿ ಮತ್ತು ಇತರ ಸಂಘಟನೆಗಳು ಅರ್ಜಿಗಳ ಸಲ್ಲಿಸಿದ್ದು, ಈ ಸಂಬಂಧ ಪೊಲೀಸರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಯೋಜನಾ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಅವರು ಹೇಳಿದ್ದಾರೆ.

ವಿಶ್ವ ಯೋಗ ದಿನಾಚರಣೆ: ಮೈಸೂರಿಗೆ ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 'ಯೋಗ ಮ್ಯಾಟ್' ಬೆಲೆ ಏರಿಕೆ!
ಕಳೆದೆರಡು ತಿಂಗಳಿಂದ ಇಂಧನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆಯಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೀವ್ರ ಟೀಕೆಗೆ ಗುರಿಯಾಗುತ್ತಿದ್ದು, ಇದರ ಬೆನ್ನಲ್ಲೇ ಬೆಲೆ ಏರಿಕೆ ಪಟ್ಟಿಗೆ ಹೊಸದಾಗಿ ಯೋಗ ಮ್ಯಾಟ್ ಸೇರ್ಪಡೆಗೊಂಡಿದೆ.

