ವಾಣಿಜ್ಯದಾರಿ ತಪ್ಪಿಸುವ ಜಾಹಿರಾತು: 'ಪತಂಜಲಿ'ಗೆ 11 ಲಕ್ಷ ರೂ. ದಂಡ!
ಹೆಚ್ಚೆಚ್ಚು ಮಾರಾಟವಾಗಬೇಕು ಎಂಬ ಕಾರಣಕ್ಕೆ ತಪ್ಪು ಮಾಹಿತಿ ನೀಡುವ ಮತ್ತು ದಾರಿ ತಪ್ಪಿಸುವ ಜಾಹಿರಾತು ಪ್ರಸಾರ ಮಾಡಿದ ಆರೋಪದ ಮೇರೆಗೆ ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ಸಂಸ್ಥೆಗೆ 11 ಲಕ್ಷ ರು. ದಂಡ ವಿಧಿಸಲಾಗಿದೆ.