ರಾಜ್ಯಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಜ್ಯದಲ್ಲಿ ಯೋಗಥಾನ್; ಗಿನ್ನೆಸ್ ರೆಕಾರ್ಡ್ ಮಾಡಲು ನಿರ್ಧಾರ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದದಂದು ರಾಜ್ಯದಲ್ಲಿ 5 ಲಕ್ಷ ಜನರು ಏಕಕಾಲದಲ್ಲಿ ಯೋಗ ಮಾಡಲಿದ್ದಾರೆ. ಈ ಮೂಲಕ ಗಿನ್ನೆಸ್ ರೆಕಾರ್ಡ್ ಮಾಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು ಮುಂದಾಗಿದ್ದಾರೆ.