ಯೋಗಿ ಆದಿತ್ಯಾನಾಥ್

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral
ದೇಶ

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

ಸ್ಫೋಟದಿಂದಾಗಿ ಕುಸಿತವಾಗಿದ್ದ ಗೋಡೆಗಳ ತೆರವು ಮಾಡುತ್ತಿದ್ದ ಜೆಸಿಬಿ ಕಾರ್ಯಾಚರಣೆ ವೇಳೆ ಮತ್ತೆ ಸ್ಫೋಟ ಸಂಭವಿಸಿದೆ.

Maha Kumbh 2025: ''ಮಹಾ ಕುಂಭಮೇಳ ಅವಧಿ ವಿಸ್ತರಿಸಿ''; ಸಿಎಂ ಯೋಗಿ ಆದಿತ್ಯಾನಾಥ್ ಗೆ Akhilesh Yadav ಅಚ್ಚರಿ ಮನವಿ!
ದೇಶ

Maha Kumbh 2025: ''ಮಹಾ ಕುಂಭಮೇಳ ಅವಧಿ ವಿಸ್ತರಿಸಿ''; ಸಿಎಂ ಯೋಗಿ ಆದಿತ್ಯಾನಾಥ್ ಗೆ Akhilesh Yadav ಅಚ್ಚರಿ ಮನವಿ!

ಹಿಂದಿನ ವರ್ಷಗಳಲ್ಲಿ, ಮಹಾ ಕುಂಭ ಮತ್ತು ಕುಂಭಮೇಳವು 75 ದಿನಗಳ ಕಾಲ ನಡೆದಿತ್ತು, ಆದರೆ ಪ್ರಸ್ತುತ ವೇಳಾಪಟ್ಟಿಯ ಅನ್ವಯ ಈ ಅವಧಿ ಕಡಿಮೆಯಾಗಿದೆ.

Watch | ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ವಾರ್ಷಿಕೋತ್ಸವಕ್ಕೆ ಅದ್ಧೂರಿ ಚಾಲನೆ
ವಿಡಿಯೋ

Watch | ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ವಾರ್ಷಿಕೋತ್ಸವಕ್ಕೆ ಅದ್ಧೂರಿ ಚಾಲನೆ

ನಮ್ಮ ಮನೆ ಸುಟ್ಟಿದ್ದು ರಜಾಕಾರರೇ ಹೊರತು ಮುಸ್ಲಿಮರಲ್ಲ: ಸಿಎಂ ಯೋಗಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ರಾಜಕೀಯ

ನಮ್ಮ ಮನೆ ಸುಟ್ಟಿದ್ದು ರಜಾಕಾರರೇ ಹೊರತು ಮುಸ್ಲಿಮರಲ್ಲ: ಸಿಎಂ ಯೋಗಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಯೋಗಿ ಆದಿತ್ಯನಾಥ್ ಅವರಿಗೆ ಖರ್ಗೆ ಅವರ ಇತಿಹಾಸ ಗೊತ್ತಿಲ್ಲ. ಹೌದು, ರಜಾಕರು ನಮ್ಮ ಮನೆ ಸುಟ್ಟು ಹಾಕಿದರು. ಸುಟ್ಟಿದ್ದು ರಜಾಕಾರರೇ ಹೊರತು ಮುಸ್ಲಿಮರಲ್ಲ, ಪ್ರತಿಯೊಂದು ಸಮುದಾಯದಲ್ಲೂ ಕೆಟ್ಟವರು, ಒಳ್ಳೆಯವರು ಇದ್ದೇ ಇರುತ್ತಾರೆ. ಒಬ್ಬರು ಮಾಡಿದ ಕೆಲಸಕ್ಕೆ ಇಡೀ ಸಮುದಾಯವನ್ನು ದೂಷಿಸಲು ಆಗುತ್ತಾ?.

ಹಲಾಲ್‌ ಪ್ರಮಾಣಿಕೃತ ಉತ್ಪನ್ನಗಳ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ!
ದೇಶ

ಹಲಾಲ್‌ ಪ್ರಮಾಣಿಕೃತ ಉತ್ಪನ್ನಗಳ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ!

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರ ಹಲಾಲ್‌ ಪ್ರಮಾಣಿಕೃತ ಉತ್ಪನ್ನಗಳ ನಿಷೇಧಿಸಿದೆ.

ಪಂಚವಾರ್ಷಿಕ ಯೋಜನೆಗಳು ಕಾಂಗ್ರೆಸ್ ನಾಯಕರನ್ನು ಶ್ರೀಮಂತರನ್ನಾಗಿಸಿದೆ: ಯೋಗಿ ಆದಿತ್ಯನಾಥ್
ರಾಜ್ಯ

ಪಂಚವಾರ್ಷಿಕ ಯೋಜನೆಗಳು ಕಾಂಗ್ರೆಸ್ ನಾಯಕರನ್ನು ಶ್ರೀಮಂತರನ್ನಾಗಿಸಿದೆ: ಯೋಗಿ ಆದಿತ್ಯನಾಥ್

ಕಾಂಗ್ರೆಸ್‌ ಪರಿಚಯಿಸಿದ ಪಂಚವಾರ್ಷಿಕ ಯೋಜನೆಗಳು ಕಾಂಗ್ರೆಸ್‌ ನಾಯಕರು ಶ್ರೀಮಂತರಾಗಲು ನೆರವಾದವು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಭಾನುವಾರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಇಡೀ ಉತ್ತರ ಪ್ರದೇಶ ಗೆದ್ದರೂ, ಪರಮಾಪ್ತ ಕೇಶವ್ ಮೌರ್ಯ ಗೆಲ್ಲಿಸಿಕೊಳ್ಳುವಲ್ಲಿ 'ಯೋಗಿ' ವಿಫಲ!
ದೇಶ

ಇಡೀ ಉತ್ತರ ಪ್ರದೇಶ ಗೆದ್ದರೂ, ಪರಮಾಪ್ತ ಕೇಶವ್ ಮೌರ್ಯ ಗೆಲ್ಲಿಸಿಕೊಳ್ಳುವಲ್ಲಿ 'ಯೋಗಿ' ವಿಫಲ!

ಉತ್ತರ ಪ್ರದೇಶ ದಾಖಲೆಯ 2ನೇ ಬಾರಿಗೆ ಬಿಜೆಪಿ ತೆಕ್ಕೆಗೆ ಜಾರಿದ್ದು, ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಇಡೀ ಉತ್ತರ ಪ್ರದೇಶವನ್ನೇ ಗೆದ್ದರು ಯೋಗಿ ಆಪ್ತ ಕೇಶವ್ ಮೌರ್ಯ ಮಾತ್ರ ತಮ್ಮದೇ ಸ್ನಕ್ಷೇತ್ರದಲ್ಲೇ ಸೋಲು ಕಂಡು ಮುಜುಗರಕ್ಕೀಡಾಗಿದ್ದಾರೆ.

'ಸೋತಿದ್ದಕ್ಕೆ ಇವಿಎಂ ಹೊಣೆ ಮಾಡಬೇಡಿ, ಫಲಿತಾಂಶ ಕೊಟ್ಟಿದ್ದು ಜನರ ಮನಸಲ್ಲಿರುವ ಚಿಪ್; 80-20 ಅನುಪಾತ ಕಾರ್ಯ ನಿರ್ವಹಿಸಿದೆ': ಒವೈಸಿ
ದೇಶ

'ಸೋತಿದ್ದಕ್ಕೆ ಇವಿಎಂ ಹೊಣೆ ಮಾಡಬೇಡಿ, ಫಲಿತಾಂಶ ಕೊಟ್ಟಿದ್ದು ಜನರ ಮನಸಲ್ಲಿರುವ ಚಿಪ್; 80-20 ಅನುಪಾತ ಕಾರ್ಯ ನಿರ್ವಹಿಸಿದೆ': ಒವೈಸಿ

ಉತ್ತರಪ್ರದೇಶ ಚುನಾವಣಾ ಫಲಿತಾಂಶಕ್ಕೆ ಇವಿಎಂ ಅನ್ನು ಹೊಣೆ ಮಾಡಬೇಡಿ, ಫಲಿತಾಂಶ ಕೊಟ್ಟಿದ್ದು ಇವಿಎಂ ಚಿಪ್ ಅಲ್ಲ.. ಬದಲಿಗೆ ಜನರ ಮನಸಲ್ಲಿರುವ ಚಿಪ್ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಹೇಳಿದ್ದಾರೆ.

ಪ್ರತಿಭಟನೆ, ರೈತರ ಮಾರಣ ಹೋಮದಿಂದ ಸುದ್ದಿಯಾಗಿದ್ದ ಲಖೀಂಪುರ್ ಖೇರಿಯಲ್ಲಿ ಕಮಲ ಕಮಾಲ್; ಎಲ್ಲ ಕ್ಷೇತ್ರಗಳೂ ಕ್ಲೀನ್ ಸ್ವೀಪ್!!
ದೇಶ

ಪ್ರತಿಭಟನೆ, ರೈತರ ಮಾರಣ ಹೋಮದಿಂದ ಸುದ್ದಿಯಾಗಿದ್ದ ಲಖೀಂಪುರ್ ಖೇರಿಯಲ್ಲಿ ಕಮಲ ಕಮಾಲ್; ಎಲ್ಲ ಕ್ಷೇತ್ರಗಳೂ ಕ್ಲೀನ್ ಸ್ವೀಪ್!!

ಕೃಷಿ ಕಾಯ್ದೆ ಪ್ರತಿಭಟನೆಯಿಂದ ವಿಶ್ವದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಿಜಕ್ಕೂ ಬಿಜೆಪಿ ಕಮಾಲ್ ಮಾಡಿದ್ದು ಕ್ಷೇತ್ರದ ಎಲ್ಲ ಎಂಟೂ ವಿಧಾನಸಭಾ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.