ದೇಶ'ಯೋಗಿ ಜೀ ನಮ್ಮನ್ನು ಕ್ಷಮಿಸಿ': ಉತ್ತರ ಪ್ರದೇಶ CM ಕ್ಷಮೆ ಕೋರಿದ 150 ರೌಡಿಶೀಟರ್ಸ್!
ಯುವಕರು ಮತ್ತು ಮಧ್ಯವಯಸ್ಕ ರೌಡಿ ಶೀಟರ್ ಗಳು ತಮ್ಮ ಕೈಗಳನ್ನು ಮೇಲಕ್ಕೆತ್ತಿ, "ನಾವು ಭವಿಷ್ಯದಲ್ಲಿ ಯಾವುದೇ ಅಪರಾಧ ಮಾಡುವುದಿಲ್ಲ ಅಥವಾ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವುದಿಲ್ಲ ಎಂದು ನಾವು ಪ್ರತಿಜ್ಞೆ ಮಾಡುತ್ತೇವೆ" ಎಂದರು.