ದೇಶಕರ್ನಾಟಕ, ಕೇರಳ, ಪಶ್ಚಿಮ ಬಂಗಾಳದಲ್ಲಿಯೂ ಕಮಲ ಅರಳಲಿದೆ- ಯೋಗಿ ಆದಿತ್ಯನಾಥ್
ಪ್ರಧಾನಿ ನರೇಂದ್ರಮೋದಿ ಅವರ ಅಭಿವೃದ್ಧಿ ಪರ ಆಡಳಿತ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಂಘಟನಾ ಕೌಶಲ್ಯದಿಂದ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು ಸಾಧಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ