ಯೋಗೀಶ್ ಗೌಡ ಕೊಲೆ ಪ್ರಕರಣ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಹಿನ್ನಡೆ, ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ
ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ವಿಚಾರಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಕಾಂಗ್ರೆಸ್ ಶಾಸಕ ವಿನಯ್ ವಿನಯ್ ಆರ್ ಕುಲಕರ್ಣಿ ಅವರಿಗೆ ಹಿನ್ನಡೆಯಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಮನವಿ; ಸಿಬಿಐಗೆ ಹೈಕೋರ್ಟ್ ನೋಟಿಸ್!
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡದಲ್ಲಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

'ಚುನಾವಣೆಯಲ್ಲಿ ಸ್ಪರ್ಧಿಸಬಹುದು... ಆದರೆ ಧಾರವಾಡ ನಗರ ಪ್ರವೇಶಿಸುವಂತಿಲ್ಲ': ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಶಾಕ್ ಕೊಟ್ಟ ಕೋರ್ಟ್
ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಪ್ರಜಾಪ್ರತಿನಿಧಿಗಳ ನ್ಯಾಯಾಲಯ ಶಾಕ್ ನೀಡಿದ್ದು, ಚುನಾವಣೆ ಸ್ಪರ್ಧೆ ಮಾಡಬಹುದು.. ಆದರೆ ನಗರ ಪ್ರವೇಶ ಮಾಡುವಂತಿಲ್ಲ ಎಂದು ಹೇಳಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ: ಸಚಿವ ವಿನಯ್ ಕುಲಕರ್ಣಿ
ಬಿಜೆಪಿ ನಾಯಕ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಬಿಜೆಪಿ ನಾಯಕರು ಅನಗತ್ಯವಾಗಿ ಪ್ರಕರಣದಲ್ಲಿ ನನ್ನ ಹೆಸರು ಥಳಕು....

