ರಾಜ್ಯವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧನಕ್ಕೆ ತರುವಲ್ಲಿ ಯೋಗೀಶ್ ಗೌಡ ಕುಟುಂಬಸ್ಥರ 4 ವರ್ಷಗಳ ಕಾನೂನು ಹೋರಾಟ ಮಹತ್ವದ್ದು!
2016ರಲ್ಲಿ ಬಿಜೆಪಿ ನಾಯಕ ಯೋಗೀಶ್ ಗೌಡ ಗೌಡರ್ ಅವರ ಹತ್ಯೆ ಪ್ರಕರಣಕ್ಕೆ ನಂತರ ಅವರ ಕುಟುಂಬಸ್ಥರ ಸುದೀರ್ಘ ನ್ಯಾಯಾಲಯ ಹೋರಾಟ ಇಂದು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಯನ್ನು ಬಂಧಿಸುವಲ್ಲಿಗೆ ಬಂದು ನಿಂತಿದೆ.