ರಾಜ್ಯ"ಡ್ರಗ್ಸ್ ದಂಧೆ ನಿಗ್ರಹ: ಯೋಗೀಶ್ ಭಟ್ ವರದಿ ಪರಿಶೀಲನೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ
ರಾಜ್ಯದಲ್ಲಿ ಡ್ರಗ್ ಮಾಫಿಯಾ ಹತ್ತಿಕ್ಕಲು ಎಂಟು ವರ್ಷಗಳ ಹಿಂದೆ ಅಂದಿನ ವಿಧಾನಸಭೆಯ ಉಪಾಧ್ಯಕ್ಷ ಎನ್. ಯೋಗೀಶ್ ಭಟ್ ಅವರು ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿ, ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ.