ರಾಜ್ಯಬಿ-ರಿಪೋರ್ಟ್ ತಿರಸ್ಕೃತ: ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣ
ಬಿಜೆಪಿ ಸದಸ್ಯ ಯೋಗೀಶ್ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣಿಸಿದೆ.