ಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಜಾರ್ಖಂಡ್ ಕಾಂಗ್ರೆಸ್ನ ರಾಜ್ಯ ಮಾಧ್ಯಮ ಉಸ್ತುವಾರಿ ರಾಕೇಶ್ ಸಿನ್ಹಾ ಅವರು ತಿಳಿಸಿದ್ದಾರೆ.