ಯೋಗೇಶ್ ಗೌಡ ಹತ್ಯೆ ಪ್ರಕರಣ

ಯೋಗೇಶ್ ಗೌಡ ಹತ್ಯೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ; ಮಹತ್ವದ ತೀರ್ಪು!
ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು Congress ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ Vinay Kulkarni ವಿರುದ್ಧದ ಆರೋಪ ಪಟ್ಟಿ ಎತ್ತಿ ಹಿಡಿದ Supreme Court
BJP ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಕದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಭಾರಿ ಹಿನ್ನಡೆಯಾಗಿದ್ದು, ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿದ್ದ ಆರೋಪಪಟ್ಟಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತೀರ್ಪು ಡಿ.14ಕ್ಕೆ
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ತೀರ್ಪನ್ನು ನ್ಯಾಯಾಲಯ ಡಿಸೆಂಬರ್ 14ಕ್ಕೆ ಕಾಯ್ದಿರಿಸಿದೆ.

