ಯೋಗೇಶ್ವರ್

ನಿಶಾಳ ತಾಯಿಗೆ ಡಿವೋರ್ಸ್‌ ಕೊಟ್ಟು 25 ವರ್ಷವಾಯ್ತು, ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ: ಶಾಸಕ ಯೋಗೇಶ್ವರ್
ರಾಜ್ಯ

ನಿಶಾಳ ತಾಯಿಗೆ ಡಿವೋರ್ಸ್‌ ಕೊಟ್ಟು 25 ವರ್ಷವಾಯ್ತು, ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ: ಶಾಸಕ ಯೋಗೇಶ್ವರ್

ವೈಯಕ್ತಿಕ ಕಾರಣದಿಂದ ಈ ಬಾರಿ ಹಬ್ಬ ಮಾಡಿರ್ಲಿಲ್ಲ‌. ಈ ವಿಚಾರ ನಿಶಾಳಿಗೆ ಗೊತ್ತಿದ್ದೂ ಈ ರೀತಿ ಮಾಡಿದಳೋ ಅಥವಾ ಗೊತ್ತಿಲ್ಲದೆ ಮಾಡಿದ್ಲೋ ಗೊತ್ತಿಲ್ಲ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ನಾನು ಮಕ್ಕಳನ್ನ ನೋಡಿಯೇ ಕೊಂಡಿಲ್ಲ ಎನ್ನುವಂತೆ ಬಿಂಬಿತವಾಗಿದೆ.

ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ತಪ್ಪೇನಿದೆ?; ಒಕ್ಕಲಿಗ ನಾಯಕತ್ವದಿಂದ ದೇವೇಗೌಡರು ಗೌರವಯುತವಾಗಿ ನಿರ್ಗಮಿಸಲಿ: ಸಿಪಿ ಯೋಗೇಶ್ವರ್ (ಸಂದರ್ಶನ)
ರಾಜ್ಯ

ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ತಪ್ಪೇನಿದೆ?; ಒಕ್ಕಲಿಗ ನಾಯಕತ್ವದಿಂದ ದೇವೇಗೌಡರು ಗೌರವಯುತವಾಗಿ ನಿರ್ಗಮಿಸಲಿ: ಸಿಪಿ ಯೋಗೇಶ್ವರ್ (ಸಂದರ್ಶನ)

CM ಸೊಕ್ಕು ಮುರಿಯಬೇಕು; 'ಅಪೂರ್ವ ಸಹೋದರರು' ಕನ್ವರ್ಟೆಡ್‌ ಕಾಂಗ್ರೆಸ್ ಜಂಟಲ್‌ಮನ್: HDD ಭಾಷಣದಲ್ಲಿ ಉದುರಿದ ಅಣಿಮುತ್ತುಗಳು!
ರಾಜಕೀಯ

CM ಸೊಕ್ಕು ಮುರಿಯಬೇಕು; 'ಅಪೂರ್ವ ಸಹೋದರರು' ಕನ್ವರ್ಟೆಡ್‌ ಕಾಂಗ್ರೆಸ್ ಜಂಟಲ್‌ಮನ್: HDD ಭಾಷಣದಲ್ಲಿ ಉದುರಿದ ಅಣಿಮುತ್ತುಗಳು!

ಡಿಕೆ ಸಹೋದರರನ್ನು 'ಅಪೂರ್ವ ಸಹೋದರರು' ಎಂದು ಟಾಂಗ್ ಕೊಟ್ಟು, ಆರು ತಿಂಗಳಿಂದ ಅಣಕದ ಮಾತು. ಯಾರು ಅಭ್ಯರ್ಥಿ ಅಂದರೆ ನಾನೇ.. ನಾನೇ...ನಾನೇ.. ನಾನೇ.. ಆ ನಾನೇ ಎನ್ನುತ್ತಿದ್ದವರು ಎಲ್ಲಿ ಹೋದರು ಈಗ?

BJP ಜೊತೆ ಮೈತ್ರಿ ಮಾಡಿಕೊಳ್ಳುವಂತೆ HDKಗೆ ಐಡಿಯಾ ಕೊಟ್ಟಿದ್ದೇ ನಾನು: ಸಿ.ಪಿ ಯೋಗೀಶ್ವರ್
ರಾಜಕೀಯ

BJP ಜೊತೆ ಮೈತ್ರಿ ಮಾಡಿಕೊಳ್ಳುವಂತೆ HDKಗೆ ಐಡಿಯಾ ಕೊಟ್ಟಿದ್ದೇ ನಾನು: ಸಿ.ಪಿ ಯೋಗೀಶ್ವರ್

ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯನ್ನು ಹೆಚ್ ಡಿ ಕುಮಾರಸ್ವಾಮಿಯಲ್ಲಿ ಬಿತ್ತಿದ್ದೇ ನಾನು.

ಎರಡು ಬಾರಿ ಸೋತಿರುವ ನಿಖಿಲ್ ಕುಮಾರಸ್ವಾಮಿಯನ್ನು ಹಗುರವಾಗಿ ಪರಿಗಣಿಸುವಂತಿಲ್ಲ: ಸಿ.ಪಿ ಯೋಗೇಶ್ವರ್
ರಾಜಕೀಯ

ಎರಡು ಬಾರಿ ಸೋತಿರುವ ನಿಖಿಲ್ ಕುಮಾರಸ್ವಾಮಿಯನ್ನು ಹಗುರವಾಗಿ ಪರಿಗಣಿಸುವಂತಿಲ್ಲ: ಸಿ.ಪಿ ಯೋಗೇಶ್ವರ್

ಯೋಗೇಶ್ವರ ಅವರು ಈ ಹಿಂದೆ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಶ್ರಮಿಸಿದ್ದು. ಉತ್ತಮ ಶಾಸಕರಾಗಿ ಜನಪ್ರಿಯತೆ ಪಡೆದಿರುವ ಹಿನ್ನೆಲೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಿಎಂ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ: ಕಗ್ಗಂಟಾಗಿ ಪರಿಣಮಿಸಿದ ಯೋಗೇಶ್ವರ್; ಇಕ್ಕಟ್ಟಿನ ಪರಿಸ್ಥಿತಿಯಲ್ಲಿ NDA
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ಕಗ್ಗಂಟಾಗಿ ಪರಿಣಮಿಸಿದ ಯೋಗೇಶ್ವರ್; ಇಕ್ಕಟ್ಟಿನ ಪರಿಸ್ಥಿತಿಯಲ್ಲಿ NDA

ಸಿಪಿ ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಅತ್ತ ಟಿಕೆಟ್ ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಈಗಾಗಲೇ ರಾಮನಗರ ಜಿಲ್ಲಾ ಬಿಜೆಪಿ ಘಟಕವೂ ಯೋಗೇಶ್ವರ್ ಅವರಿಗೆ ಬೆಂಬಲ ನೀಡಿದೆ. ಹೀಗಾಗಿ, ಎನ್'ಡಿಎಗೆ ಯೋಗೇಶ್ವರ್ ಅವರು ಕಗ್ಗಂಟಾಗಿ ಪರಿಣಮಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ- ಯೋಗೇಶ್ವರ್ ಸ್ಪಷ್ಟನೆ
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ- ಯೋಗೇಶ್ವರ್ ಸ್ಪಷ್ಟನೆ

ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಚುನಾವಣೆ ನಿಲ್ಲಲೇಬೇಕೆಂದು ಕಾರ್ಯಕರ್ತರು ಒತ್ತಡ ಹಾಕಿದ್ದಾರೆ. ಬಹುತೇಕ ಸ್ಪರ್ಧೆ ಮಾಡಲೇಬೇಕು ಎಂದುಕೊಂಡಿದ್ದೇನೆ. ಚಿಹ್ನೆ ಯಾವುದಾದರೂ ಇರಲಿ, ಸ್ಪರ್ಧೆ ಮಾಡುವ ಇಂಗಿತವಿದೆ. ಎಲ್ಲವನ್ನೂ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದೇನೆ.

ಯೋಗೇಶ್ವರ್'ರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಪಕ್ಷದ ಮುಖಂಡರಿಗೆ HDK ಸೂಚನೆ
ರಾಜಕೀಯ

ಯೋಗೇಶ್ವರ್'ರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಪಕ್ಷದ ಮುಖಂಡರಿಗೆ HDK ಸೂಚನೆ

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಇಂದು ಪಕ್ಷದ ಕಾರ್ಯಕರ್ತರು, ಮುಖಂಡರ ಜೊತೆ ಸಮಾಲೋಚನೆ ನಡೆಸಿದರು.

ಚನ್ನಪಟ್ಟಣ ಉಪಚುನಾವಣೆ: ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆಂದ ಯೋಗೇಶ್ವರ್; ಅಭ್ಯರ್ಥಿ ಅಂತಿಮವಾಗಿಲ್ಲ ಎಂದ HDK
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆಂದ ಯೋಗೇಶ್ವರ್; ಅಭ್ಯರ್ಥಿ ಅಂತಿಮವಾಗಿಲ್ಲ ಎಂದ HDK

ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ವಿಚಾರವಾಗಿ ಮಿತ್ರ ಪಕ್ಷಗಳ ನಡುವೆ ಚರ್ಚೆಯಾಗಿಲ್ಲ. ಬಿಜೆಪಿ ಹೈಕಮಾಂಡ್‌ ಜತೆಗೂ ಯಾವುದೇ ಮಾತುಕತೆ ನಡೆದಿಲ್ಲ. ಅಭ್ಯರ್ಥಿ ಘೋಷಣೆಗೆ ಇನ್ನೂ ಸಮಯಾವಕಾಶ ಇದೆ.