ವಿಶ್ವ ಮಹಿಳಾ ದಿನಸ್ತ್ರೀ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದ ಯೋಜನೆಗಳಿವು...
ಸ್ವಾತಂತ್ರ್ಯಾ ನಂತರ ಮಹಿಳೆಯರ ಹಕ್ಕುಗಳ ರಕ್ಷಣೆಗೆ, ಸುರಕ್ಷತೆಗೆ, ಸ್ವಾಲವಂಬಿ ಜೀವನಕ್ಕೆ ಸಬಲೀಕರಣಕ್ಕೆ ಸರ್ಕಾರಗಳು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿವೆ. ಸಂವಿಧಾನಾತ್ಮಕವಾಗಿಯೂ ಮಹಿಳೆ ಸಮಾನ ಸ್ಥಾನಮಾನ ಪಡೆದಿದ್ದಾಳೆ. ಅದಾಗ್ಯೂ ಭಾರತದಲ್ಲಿ ಮಹಿಳಾ ಸಮಾನತೆ ಎಂಬುದು ಇನ್ನೂ ಮರೀಚೆಕೆ ಎಂದರೆ ತಪ್ಪಾಗಲಾರದು...