ವಿದೇಶPahalgam Terror Attack: 'ಜಾಗತಿಕ ಭಯೋತ್ಪಾದನೆಗೆ ಉತ್ತೇಜನ ನೀಡುವ ರಕ್ಕಸ ರಾಷ್ಟ್ರ'; ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಗುಡುಗು; Video
ಪಾಕಿಸ್ತಾನದ ನೈಜ ಬಣ್ಣ ಬಯಲಾಗಿದೆ. ಈ ತಪ್ಪೊಪ್ಪಿಗೆ ಆಶ್ಚರ್ಯವೇನಿಲ್ಲ, ಪಾಕಿಸ್ತಾನ ಜಾಗತಿಕ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿರುವ ‘ರಾಕ್ಷಸ ರಾಷ್ಟ್ರ’ ಎಂಬುದನ್ನು ಇದು ಬಹಿರಂಗಪಡಿಸಿದೆ.