ರಾಜ್ಯಶುರುವಾಯ್ತು ಕೋವಿಡ್ ಆತಂಕ: ಯೋಜನಾ ಮಾದರಿ ಸಿದ್ಧಪಡಿಸುವಂತೆ ತಜ್ಞರಿಗೆ ಸಿಎಂ ಬೊಮ್ಮಾಯಿ ಸೂಚನೆ
ಚೀನಾ ಮತ್ತು ಇತರ ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯೋಜನಾ ಮಾದರಿ ಸಿದ್ಧಪಡಿಸುವಂತೆ ತಜ್ಞರಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.